KNV
21. ಆ ಕಾಲದಲ್ಲಿ ನಾನು ಯೆಹೋಶುವನಿಗೆ ಆಜ್ಞಾ ಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ಆ ಇಬ್ಬರು ಅರಸರಿಗೆ ಮಾಡಿದ್ದನ್ನೆಲ್ಲಾ ನಿನ್ನ ಕಣ್ಣು ಗಳು ನೋಡಿದವು. ನೀನು ಹಾದುಹೋಗುವ ಎಲ್ಲಾ ರಾಜ್ಯಗಳಿಗೆ ಕರ್ತನು ಹಾಗೆಯೇ ಮಾಡುವನು.
ERVKN
21. “ಆಗ ನಾನು ಯೆಹೋಶುವನಿಗೆ, ‘ಈ ಇಬ್ಬರು ಅರಸರಿಗೆ ಯೆಹೋವನು ಮಾಡಿದ್ದನ್ನು ಕಣ್ಣಾರೆ ನೋಡಿರುವೆ. ಆತನು ಅದೇ ಪ್ರಕಾರ ನೀವು ಈಗ ಪ್ರವೇಶಿಸುವ ದೇಶಗಳಿಗೂ ಮಾಡುವನು.
IRVKN
21. ಆ ಕಾಲದಲ್ಲಿ ನಾನು ಯೆಹೋಶುವನಿಗೆ, “ನಿಮ್ಮ ದೇವರಾದ ಯೆಹೋವನು ಆ ಇಬ್ಬರು ಅರಸರಿಗೆ ಮಾಡಿದ್ದನ್ನು ನೀನು ನೋಡೇ ಇದ್ದೀ. ನೀನು ನದಿ ದಾಟಿಹೋಗುವ ಎಲ್ಲಾ ರಾಜ್ಯಗಳನ್ನೂ ಆತನು ಹಾಗೆಯೇ ನಾಶಮಾಡುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN