KNV
28. ಆದರೆ ಯೆಹೋಶು ವನಿಗೆ ಆಜ್ಞಾಪಿಸಿ ಅವನಿಗೆ ದೃಢಮಾಡಿ ಬಲಪಡಿಸು; ಅವನು ಈ ಜನರ ಮುಂದೆ ದಾಟಿಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಸ್ತ್ಯ ವಾಗಿ ಹೊಂದುವಂತೆ ಮಾಡುವನು ಎಂದು ಹೇಳಿದನು.
ERVKN
28. ನೀನು ಯೆಹೋಶುವನನ್ನು ಪ್ರೋತ್ಸಾಹಿಸು. ಅವನಿಗೆ ವಿಷಯಗಳನ್ನೆಲ್ಲಾ ತಿಳಿಯಪಡಿಸು. ಅವನು ಜನರನ್ನು ಜೋರ್ಡನ್ ನದಿಯಾಚೆ ನಡೆಸಬೇಕು. ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಅವನು ಅವರಿಗೆ ಸಹಾಯ ಮಾಡುವನು. ಆದ್ದರಿಂದ ಅವನನ್ನು ಬಲಪಡಿಸು’ ಎಂದು ಹೇಳಿದನು.
IRVKN
28. ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೆ ಈ ಅಧಿಕಾರವನ್ನು ಕೊಡಬೇಕು; ಅವನು ದೃಢವಾಗುವಂತೆ ಅವನನ್ನು ಧೈರ್ಯಪಡಿಸಬೇಕು” ಎಂದು ಉತ್ತರಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN