KNV
26. ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ಆತನು ನಿನ್ನ ಸಹಾಯಕ್ಕೆ ಪರಲೋಕದಲ್ಲಿಯೂ ತನ್ನ ಘನತೆಯಲ್ಲಿಯೂ ಆಕಾಶದ ಮೇಲೆಯೂ ಬರುತ್ತಾನೆ.
ERVKN
26. “ಯೆಶುರೂನೇ, ನಮ್ಮ ದೇವರ ಹಾಗೆ ಬೇರೆ ದೇವರುಗಳಿಲ್ಲ. ಆತನು ಮೋಡಗಳ ಮೇಲೆ ಮಹಿಮಾರೂಢನಾಗಿ ಸವಾರಿ ಮಾಡುತ್ತಾ ಆಕಾಶದಿಂದ ನಿನಗೆ ಸಹಾಯಕ್ಕೆ ಬರುವನು.
IRVKN
26. ಯೆಶುರೂನೇ, ನಿಮ್ಮ ದೇವರಿಗೆ ಸಮಾನರು ಯಾರು ಇಲ್ಲ; ಆತನು ಆಕಾಶವನ್ನೇರಿ ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ನಿಮ್ಮ ಸಹಾಯಕ್ಕೆ ಬರುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN