ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
3. ಹೌದು, ಆತನು ಜನಗಳನ್ನು ಪ್ರೀತಿಮಾಡಿದನು. ಆತನ ಪರಿಶುದ್ಧರೆಲ್ಲರು ನಿನ್ನ ಕೈಯಲ್ಲಿ ಇದ್ದಾರೆ. ಅವರು ನಿನ್ನ ಪಾದದ ಬಳಿಯಲ್ಲಿ ಕೂತುಕೊಂಡು ನಿನ್ನ ವಾಕ್ಯಗಳನ್ನು ಹೊಂದುತ್ತಾರೆ.

ERVKN
3. ಹೌದು, ಯೆಹೋವನು ತನ್ನ ಜನರನ್ನು ಪ್ರೀತಿಸುತ್ತಾನೆ. ಪವಿತ್ರ ಜನರೆಲ್ಲರೂ ಆತನ ಕೈಗಳಲ್ಲಿರುವರು. ಆತನ ಕಾಲ ಬಳಿಯಲ್ಲಿ ಕುಳಿತುಕೊಂಡು ಬೋಧನೆಯನ್ನು ಕೇಳುವರು.

IRVKN
3. “ಆತನು ತನ್ನ ಜನರನ್ನು ಪ್ರೀತಿಸುತ್ತಾನೆ. ಯೆಹೋವನೇ, ನಿನ್ನ ಪರಿಶುದ್ಧ ಜನರು ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣಸನ್ನಿಧಾನದಲ್ಲಿ ಕುಳಿತಿರುವರು; ನೀನು ಹೇಳುವ ಆಜ್ಞೆಗಳನ್ನು ತಪ್ಪದೆ ಪಾಲಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 3 of Total Verses 29
  • ಹೌದು, ಆತನು ಜನಗಳನ್ನು ಪ್ರೀತಿಮಾಡಿದನು. ಆತನ ಪರಿಶುದ್ಧರೆಲ್ಲರು ನಿನ್ನ ಕೈಯಲ್ಲಿ ಇದ್ದಾರೆ. ಅವರು ನಿನ್ನ ಪಾದದ ಬಳಿಯಲ್ಲಿ ಕೂತುಕೊಂಡು ನಿನ್ನ ವಾಕ್ಯಗಳನ್ನು ಹೊಂದುತ್ತಾರೆ.
  • ERVKN

    ಹೌದು, ಯೆಹೋವನು ತನ್ನ ಜನರನ್ನು ಪ್ರೀತಿಸುತ್ತಾನೆ. ಪವಿತ್ರ ಜನರೆಲ್ಲರೂ ಆತನ ಕೈಗಳಲ್ಲಿರುವರು. ಆತನ ಕಾಲ ಬಳಿಯಲ್ಲಿ ಕುಳಿತುಕೊಂಡು ಬೋಧನೆಯನ್ನು ಕೇಳುವರು.
  • IRVKN

    “ಆತನು ತನ್ನ ಜನರನ್ನು ಪ್ರೀತಿಸುತ್ತಾನೆ. ಯೆಹೋವನೇ, ನಿನ್ನ ಪರಿಶುದ್ಧ ಜನರು ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣಸನ್ನಿಧಾನದಲ್ಲಿ ಕುಳಿತಿರುವರು; ನೀನು ಹೇಳುವ ಆಜ್ಞೆಗಳನ್ನು ತಪ್ಪದೆ ಪಾಲಿಸಿದರು.
Total 29 Verses, Current Verse 3 of Total Verses 29
×

Alert

×

kannada Letters Keypad References