KNV
10. ನೀನು ತಿಂದು ತೃಪ್ತಿ ಹೊಂದಿದಾಗ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಉತ್ತಮ ದೇಶದಲ್ಲಿ ಆತನನ್ನು ಸ್ತುತಿಸಬೇಕು.
ERVKN
10. ನಿಮಗೆ ಬೇಕಾದಷ್ಟು ಆಹಾರ ಇರುವುದು. ಆಗ ನೀವು ನಿಮಗೆ ಉತ್ತಮ ದೇಶವನ್ನು ಕೊಟ್ಟಿರುವ ಯೆಹೋವ ದೇವರನ್ನು ಸ್ತುತಿಸುವಿರಿ.
IRVKN
10. ನೀವು ಹೊಟ್ಟೆ ತುಂಬಾ ಊಟಮಾಡಿ ಸುಖದಿಂದಿರುವಾಗ ನಿಮ್ಮ ದೇವರಾದ ಯೆಹೋವನು ನಿಮಗೆ ಉತ್ತಮ ದೇಶವನ್ನು ಕೊಟ್ಟಿದ್ದಕ್ಕಾಗಿ ಆತನನ್ನು ಸ್ತುತಿಸಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN