ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
17. ಆಗ ಅರಸನು ಮುಖ್ಯಾಧಿಕಾರಿಯಾದ ರೆಹೂಮ ನಿಗೂ ಶಾಸ್ತ್ರಿಯಾದ ಶಿಂಷೈಗೂ ಸಮಾರ್ಯದಲ್ಲಿರುವ ಮಿಕ್ಕಾದ ಅವರ ಜೊತೆಗಾರರಿಗೂ ನದಿಯ ಆಚೆಯ ಲ್ಲಿರುವ ಉಳಿದವರಿಗೂ--ನಿಮಗೆ ಸಮಾಧಾನವು.

ERVKN
17. ಈ ಪತ್ರಕ್ಕೆ ಅರಸನಾದ ಅರ್ತಷಸ್ತನು ಈ ರೀತಿಯಾಗಿ ಉತ್ತರಿಸಿದನು. ದೇಶಾಧಿಪತಿಯಾದ ರೆಹೂಮನಿಗೂ ಕಾರ್ಯದರ್ಶಿಯಾದ ಶಿಂಷೈಗೂ ಮತ್ತು ಸಮಾರ್ಯದಲ್ಲೂ ಯೂಫ್ರೇಟೀಸ್ ಪಶ್ಚಿಮ ಪ್ರಾಂತ್ಯದಲ್ಲೂ ವಾಸಿಸುವ ಜನರಿಗೆ ವಂದನೆಗಳು.

IRVKN
17. ಅರಸನು ಅವರಿಗೆ ಕೊಟ್ಟ ಉತ್ತರವು, “ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಅವರ ಜೊತೆಗಾರರಿಗೂ ಹೊಳೆಯ ಆಚೆಯಲ್ಲಿರುವ ಇತರರಿಗೂ, ನಮ್ಮ ಕುಶಲಕ್ಷೇಮಗಳ ಅಭಿಲಾಷೆ ವ್ಯಕ್ತಪಡಿಸುತ್ತೇವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 17 of Total Verses 24
  • ಆಗ ಅರಸನು ಮುಖ್ಯಾಧಿಕಾರಿಯಾದ ರೆಹೂಮ ನಿಗೂ ಶಾಸ್ತ್ರಿಯಾದ ಶಿಂಷೈಗೂ ಸಮಾರ್ಯದಲ್ಲಿರುವ ಮಿಕ್ಕಾದ ಅವರ ಜೊತೆಗಾರರಿಗೂ ನದಿಯ ಆಚೆಯ ಲ್ಲಿರುವ ಉಳಿದವರಿಗೂ--ನಿಮಗೆ ಸಮಾಧಾನವು.
  • ERVKN

    ಈ ಪತ್ರಕ್ಕೆ ಅರಸನಾದ ಅರ್ತಷಸ್ತನು ಈ ರೀತಿಯಾಗಿ ಉತ್ತರಿಸಿದನು. ದೇಶಾಧಿಪತಿಯಾದ ರೆಹೂಮನಿಗೂ ಕಾರ್ಯದರ್ಶಿಯಾದ ಶಿಂಷೈಗೂ ಮತ್ತು ಸಮಾರ್ಯದಲ್ಲೂ ಯೂಫ್ರೇಟೀಸ್ ಪಶ್ಚಿಮ ಪ್ರಾಂತ್ಯದಲ್ಲೂ ವಾಸಿಸುವ ಜನರಿಗೆ ವಂದನೆಗಳು.
  • IRVKN

    ಅರಸನು ಅವರಿಗೆ ಕೊಟ್ಟ ಉತ್ತರವು, “ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಅವರ ಜೊತೆಗಾರರಿಗೂ ಹೊಳೆಯ ಆಚೆಯಲ್ಲಿರುವ ಇತರರಿಗೂ, ನಮ್ಮ ಕುಶಲಕ್ಷೇಮಗಳ ಅಭಿಲಾಷೆ ವ್ಯಕ್ತಪಡಿಸುತ್ತೇವೆ.
Total 24 Verses, Current Verse 17 of Total Verses 24
×

Alert

×

kannada Letters Keypad References