ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
21. ಇದಲ್ಲದೆ ತಮ್ಮ ಜಾತಿಯ ಪ್ರಕಾರ ನೀರುಗಳು ಸಮೃದ್ಧಿಯಾಗಿ ಬರಮಾಡಿದ ದೊಡ್ಡ ತಿಮಿಂಗಿಲಗಳನ್ನೂ ಚಲಿಸುವ ಪ್ರತಿಯೊಂದು ಜೀವ ಜಂತುಗಳನ್ನೂ ತನ್ನ ಜಾತಿಗನುಸಾರವಾದ ರೆಕ್ಕೆಗಳಿದ್ದ ಪ್ರತಿಯೊಂದು ಪಕ್ಷಿಯನ್ನೂ ದೇವರು ಸೃಷ್ಟಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.

ERVKN
21. ಹೀಗೆ ದೇವರು ಸಮುದ್ರದ ಬೃಹದಾಕಾರದ ಪ್ರಾಣಿಗಳನ್ನು, ಸಮುದ್ರದಲ್ಲಿ ಚಲಿಸುವ ಪ್ರತಿಯೊಂದು ಬಗೆಯ ಜೀವಿಗಳನ್ನು ಮತ್ತು ರೆಕ್ಕೆಗಳುಳ್ಳ ಪ್ರತಿಯೊಂದು ಬಗೆಯ ಪಕ್ಷಿಗಳನ್ನು ಸೃಷ್ಟಿಸಿದನು. ಆತನಿಗೆ ಇವು ಒಳ್ಳೆಯದಾಗಿ ಕಂಡವು.

IRVKN
21. ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 21 of Total Verses 31
  • ಇದಲ್ಲದೆ ತಮ್ಮ ಜಾತಿಯ ಪ್ರಕಾರ ನೀರುಗಳು ಸಮೃದ್ಧಿಯಾಗಿ ಬರಮಾಡಿದ ದೊಡ್ಡ ತಿಮಿಂಗಿಲಗಳನ್ನೂ ಚಲಿಸುವ ಪ್ರತಿಯೊಂದು ಜೀವ ಜಂತುಗಳನ್ನೂ ತನ್ನ ಜಾತಿಗನುಸಾರವಾದ ರೆಕ್ಕೆಗಳಿದ್ದ ಪ್ರತಿಯೊಂದು ಪಕ್ಷಿಯನ್ನೂ ದೇವರು ಸೃಷ್ಟಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
  • ERVKN

    ಹೀಗೆ ದೇವರು ಸಮುದ್ರದ ಬೃಹದಾಕಾರದ ಪ್ರಾಣಿಗಳನ್ನು, ಸಮುದ್ರದಲ್ಲಿ ಚಲಿಸುವ ಪ್ರತಿಯೊಂದು ಬಗೆಯ ಜೀವಿಗಳನ್ನು ಮತ್ತು ರೆಕ್ಕೆಗಳುಳ್ಳ ಪ್ರತಿಯೊಂದು ಬಗೆಯ ಪಕ್ಷಿಗಳನ್ನು ಸೃಷ್ಟಿಸಿದನು. ಆತನಿಗೆ ಇವು ಒಳ್ಳೆಯದಾಗಿ ಕಂಡವು.
  • IRVKN

    ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.
Total 31 Verses, Current Verse 21 of Total Verses 31
×

Alert

×

kannada Letters Keypad References