KNV
13. ಅರ್ಪಕ್ಷದನಿಂದ ಶೆಲಹನು ಹುಟ್ಟಿದ ಮೇಲೆ ಅರ್ಪಕ್ಷದನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
ERVKN
13. ಶೆಲಹನು ಜನಿಸಿದ ಮೇಲೆ ಅರ್ಪಕ್ಷದನು 403 ವರ್ಷ ಬದುಕಿದ್ದನು. ಆ ಅವಧಿಯಲ್ಲಿ ಅವನು ಇತರ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.
IRVKN
13. ಅರ್ಪಕ್ಷದನು ಶೆಲಹನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂರು ವರ್ಷ ಬದುಕಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN