KNV
33. ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
ERVKN
33. ಯೆಹೋವನು ಅಬ್ರಹಾಮನೊಂದಿಗೆ ಮಾತಾಡುವುದನ್ನು ಮುಗಿಸಿದ ಮೇಲೆ ಅಲ್ಲಿಂದ ಹೊರಟುಹೋದನು. ಅಬ್ರಹಾಮನು ಸಹ ತನ್ನ ಮನೆಗೆ ಹಿಂತಿರುಗಿದನು.
IRVKN
33. ಯೆಹೋವನು ಅಬ್ರಹಾಮನ ಸಂಗಡ ಮಾತನಾಡುವುದನ್ನು ನಿಲ್ಲಿಸಿ ಅಲ್ಲಿಂದ ಹೊರಟು ಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN