ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
12. ಆ ಮನುಷ್ಯರು ಲೋಟನಿಗೆ--ಇಲ್ಲಿ ನಿನಗೆ ಇನ್ನು ಯಾರಾದರೂ ಇದ್ದಾರೋ? ಅಳಿಯಂದಿರನ್ನೂ ಕುಮಾರರನ್ನೂ ನಿನ್ನ ಕುಮಾರ್ತೆಯರನ್ನೂ ಮತ್ತು ಪಟ್ಟಣದಲ್ಲಿ ನಿನಗಿರುವ ಎಲ್ಲವನ್ನೂ ಈ ಸ್ಥಳದಿಂದ ಹೊರಗೆ ತೆಗೆದುಕೊಂಡು ಬಾ.

ERVKN
12. ಆ ಇಬ್ಬರು ಪುರುಷರು ಲೋಟನಿಗೆ, “ನಿನ್ನ ಕುಟುಂಬದ ಬೇರೆ ಯಾರಾದರೂ ಈ ನಗರದಲ್ಲಿ ಇದ್ದಾರೆಯೇ? ನಿನಗೆ ಅಳಿಯಂದಿರಾಗಲಿ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಇಲ್ಲಿ ವಾಸವಾಗಿದ್ದಾರೆಯೇ? ನಿನ್ನ ಕುಟುಂಬದ ಯಾರಾದರೂ ಈ ನಗರದಲ್ಲಿದ್ದರೆ ಈಗಲೇ ಇಲ್ಲಿಂದ ಹೊರಡುವಂತೆ ಅವರಿಗೆ ತಿಳಿಸು.

IRVKN
12. ಆಗ ಆ ದೂತರು ಲೋಟನಿಗೆ, “ಇಲ್ಲಿ ನಿನಗೆ ಇನ್ನಾರಿದ್ದಾರೆ? ಅಳಿಯಂದಿರನ್ನೂ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಪಟ್ಟಣದಲ್ಲಿ ನಿನಗಿರುವ ಎಲ್ಲರನ್ನೂ ಊರ ಹೊರಕ್ಕೆ ಕರೆದುಕೊಂಡು ಬಾ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 12 of Total Verses 38
  • ಆ ಮನುಷ್ಯರು ಲೋಟನಿಗೆ--ಇಲ್ಲಿ ನಿನಗೆ ಇನ್ನು ಯಾರಾದರೂ ಇದ್ದಾರೋ? ಅಳಿಯಂದಿರನ್ನೂ ಕುಮಾರರನ್ನೂ ನಿನ್ನ ಕುಮಾರ್ತೆಯರನ್ನೂ ಮತ್ತು ಪಟ್ಟಣದಲ್ಲಿ ನಿನಗಿರುವ ಎಲ್ಲವನ್ನೂ ಈ ಸ್ಥಳದಿಂದ ಹೊರಗೆ ತೆಗೆದುಕೊಂಡು ಬಾ.
  • ERVKN

    ಆ ಇಬ್ಬರು ಪುರುಷರು ಲೋಟನಿಗೆ, “ನಿನ್ನ ಕುಟುಂಬದ ಬೇರೆ ಯಾರಾದರೂ ಈ ನಗರದಲ್ಲಿ ಇದ್ದಾರೆಯೇ? ನಿನಗೆ ಅಳಿಯಂದಿರಾಗಲಿ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಇಲ್ಲಿ ವಾಸವಾಗಿದ್ದಾರೆಯೇ? ನಿನ್ನ ಕುಟುಂಬದ ಯಾರಾದರೂ ಈ ನಗರದಲ್ಲಿದ್ದರೆ ಈಗಲೇ ಇಲ್ಲಿಂದ ಹೊರಡುವಂತೆ ಅವರಿಗೆ ತಿಳಿಸು.
  • IRVKN

    ಆಗ ಆ ದೂತರು ಲೋಟನಿಗೆ, “ಇಲ್ಲಿ ನಿನಗೆ ಇನ್ನಾರಿದ್ದಾರೆ? ಅಳಿಯಂದಿರನ್ನೂ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಪಟ್ಟಣದಲ್ಲಿ ನಿನಗಿರುವ ಎಲ್ಲರನ್ನೂ ಊರ ಹೊರಕ್ಕೆ ಕರೆದುಕೊಂಡು ಬಾ.
Total 38 Verses, Current Verse 12 of Total Verses 38
×

Alert

×

kannada Letters Keypad References