ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
3. ಆಗ ದೇವರು ರಾತ್ರಿ ಕನಸಿನಲ್ಲಿ ಅಬೀಮೆಲೆಕನ ಬಳಿಗೆ ಬಂದು--ಇಗೋ, ನೀನು ತಕ್ಕೊಂಡ ಆ ಸ್ತ್ರೀಗೋಸ್ಕರ ನೀನು ಸತ್ತವನೇ; ಆಕೆಯು ಒಬ್ಬ ಮನುಷ್ಯನ ಹೆಂಡತಿ ಎಂದು ಅವನಿಗೆ ಹೇಳಿದನು.

ERVKN
3. ಆದರೆ ಅಂದು ರಾತ್ರಿ ದೇವರು ಅಬೀಮೆಲೆಕನೊಡನೆ ಕನಸಿನಲ್ಲಿ ಮಾತಾಡಿ, “ನೀನು ಸಾಯುವೆ. ನೀನು ತೆಗೆದುಕೊಂಡಿರುವ ಆ ಸ್ತ್ರೀಗೆ ಮದುವೆಯಾಗಿದೆ” ಎಂದು ಹೇಳಿದನು.

IRVKN
3. ಆದರೆ ಆ ರಾತ್ರಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು, “ನೀನು ಆ ಸ್ತ್ರೀಯನ್ನು ಸೇರಿಸಿಕೊಂಡಿರುವುದರಿಂದ ಮರಣಕ್ಕೆ ಯೋಗ್ಯನಾಗಿದ್ದಿ; ಆಕೆ ಮತ್ತೊಬ್ಬ ಪುರುಷನ ಹೆಂಡತಿ” ಎಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 3 of Total Verses 18
1 2 3 4 5 6 7 8 9 10 11
  • ಆಗ ದೇವರು ರಾತ್ರಿ ಕನಸಿನಲ್ಲಿ ಅಬೀಮೆಲೆಕನ ಬಳಿಗೆ ಬಂದು--ಇಗೋ, ನೀನು ತಕ್ಕೊಂಡ ಆ ಸ್ತ್ರೀಗೋಸ್ಕರ ನೀನು ಸತ್ತವನೇ; ಆಕೆಯು ಒಬ್ಬ ಮನುಷ್ಯನ ಹೆಂಡತಿ ಎಂದು ಅವನಿಗೆ ಹೇಳಿದನು.
  • ERVKN

    ಆದರೆ ಅಂದು ರಾತ್ರಿ ದೇವರು ಅಬೀಮೆಲೆಕನೊಡನೆ ಕನಸಿನಲ್ಲಿ ಮಾತಾಡಿ, “ನೀನು ಸಾಯುವೆ. ನೀನು ತೆಗೆದುಕೊಂಡಿರುವ ಆ ಸ್ತ್ರೀಗೆ ಮದುವೆಯಾಗಿದೆ” ಎಂದು ಹೇಳಿದನು.
  • IRVKN

    ಆದರೆ ಆ ರಾತ್ರಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು, “ನೀನು ಆ ಸ್ತ್ರೀಯನ್ನು ಸೇರಿಸಿಕೊಂಡಿರುವುದರಿಂದ ಮರಣಕ್ಕೆ ಯೋಗ್ಯನಾಗಿದ್ದಿ; ಆಕೆ ಮತ್ತೊಬ್ಬ ಪುರುಷನ ಹೆಂಡತಿ” ಎಂದನು.
Total 18 Verses, Current Verse 3 of Total Verses 18
1 2 3 4 5 6 7 8 9 10 11
×

Alert

×

kannada Letters Keypad References