KNV
13. ದಾಸಿಯ ಮಗನು ಸಹ ನಿನ್ನ ಸಂತಾನವಾಗಿರುವದರಿಂದ ಅವನನ್ನು ನಾನು ಜನಾಂಗ ವಾಗ ಮಾಡುವೆನು ಅಂದನು.
ERVKN
13. ಆದರೆ ನಿನ್ನ ಸೇವಕಿಯ ಮಗನನ್ನು ಸಹ ನಾನು ಆಶೀರ್ವದಿಸುವೆನು. ಅವನು ನಿನ್ನ ಮಗನು. ಆದ್ದರಿಂದ ಅವನಿಂದಲೂ ನಾನು ದೊಡ್ಡ ಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.
IRVKN
13. ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದುದರಿಂದ ಅವನಿಂದಲೂ ಬಹು ಜನಾಂಗವಾಗುವಂತೆ ಆಶೀರ್ವಾದ ಮಾಡುವೆನು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN