KNV
36. ಇದಲ್ಲದೆ ನನ್ನ ಯಜಮಾನನ ಹೆಂಡತಿಯಾದ ಸಾರಳು ಮುದಿಪ್ರಾಯದಲ್ಲಿ ನನ್ನ ಯಜಮಾನನಿಗೆ ಮಗನನ್ನು ಹೆತ್ತಿದ್ದಾಳೆ. ಇವನು ತನಗಿದ್ದದ್ದನ್ನೆಲ್ಲಾ ಅವನಿಗೆ ಕೊಟ್ಟಿದ್ದಾನೆ.
ERVKN
36. ಸಾರಳು ನನ್ನ ಒಡೆಯನ ಹೆಂಡತಿ. ಆಕೆ ತುಂಬಾ ವಯಸ್ಸಾಗಿರುವಾಗ ಒಬ್ಬ ಗಂಡುಮಗನನ್ನು ಹೆತ್ತಳು. ನನ್ನ ಒಡೆಯನು ತನ್ನ ಆಸ್ತಿಯನ್ನೆಲ್ಲ ಆ ಮಗನಿಗೇ ಕೊಟ್ಟಿದ್ದಾನೆ.
IRVKN
36. ನನ್ನ ದಣಿಯ ಪತ್ನಿಯಾದ ಸಾರಳು ವೃದ್ಧಾಪ್ಯದಲ್ಲಿ ಅವನಿಗೆ ಮಗನನ್ನು ಹೆತ್ತಳು; ಆ ಮಗನಿಗೆ ನನ್ನ ದಣಿಯು ತನಗಿರುವುದನ್ನೆಲ್ಲಾ ಕೊಟ್ಟಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN