KNV
19. ಯಾಕೋಬನು ತನ್ನ ತಂದೆಗೆನಾನು ನಿನ್ನ ಹಿರೀ ಮಗನಾದ ಏಸಾವನು; ನೀನು ನನಗೆ ಹೇಳಿದಂತೆ ಮಾಡಿದ್ದೇನೆ; ಎದ್ದು ಕೂತು ಕೊಂಡು. ನಿನ್ನ ಪ್ರಾಣವು ನನ್ನನ್ನು ಆಶೀರ್ವದಿ ಸುವಂತೆ ನನ್ನ ಬೇಟೆಯ ಮಾಂಸವನ್ನು ಊಟಮಾಡು ಅಂದನು.
ERVKN
19. ಯಾಕೋಬನು ತನ್ನ ತಂದೆಗೆ, “ನಾನು ಏಸಾವ, ನಿನ್ನ ಮೊದಲನೆ ಮಗ. ನೀನು ಹೇಳಿದಂತೆ ನಾನು ಮಾಡಿಕೊಂಡು ಬಂದಿದ್ದೇನೆ. ನಾನು ನಿನಗೋಸ್ಕರ ಬೇಟೆಯಾಡಿದ ಪ್ರಾಣಿಯ ಮಾಂಸವನ್ನು ಕುಳಿತುಕೊಂಡು ತಿನ್ನು. ಅನಂತರ ನೀನು ನನ್ನನ್ನು ಆಶೀರ್ವದಿಸಬಹುದು” ಎಂದು ಹೇಳಿದನು.
IRVKN
19. ಯಾಕೋಬನು ಅವನಿಗೆ, “ನಾನು ನಿನ್ನ ಹಿರೀಮಗನಾದ ಏಸಾವನು; ನಿನ್ನ ಅಪ್ಪಣೆಯಂತೆ ಊಟ ಸಿದ್ಧಪಡಿಸಿಕೊಂಡು ತಂದಿದ್ದೇನೆ. ಎದ್ದು, ಕುಳಿತುಕೊಂಡು ನಾನು ತಂದಿರುವ ಬೇಟೆ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು” ಎಂದು ಹೇಳಲು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN