KNV
25. ಆಗ ಅವನು--ಅದನ್ನು ನನ್ನ ಹತ್ತಿರ ತಕ್ಕೊಂಡು ಬಾ, ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ನನ್ನ ಮಗನ ಬೇಟೆಯ ಮಾಂಸವನ್ನು ಊಟ ಮಾಡುವೆನು ಅಂದನು; ಆಗ ಯಾಕೋಬನು ಅದನ್ನು ಹತ್ತಿರ ತಕ್ಕೊಂಡು ಬಂದಾಗ ಅವನು ಊಟಮಾಡಿ ದ್ರಾಕ್ಷಾರಸವನ್ನು ತಂದಾಗ ಅವನು ಕುಡಿದನು.
ERVKN
25. ಆಗ ಇಸಾಕನು, “ಊಟವನ್ನು ತೆಗೆದುಕೊಂಡು ಬಾ. ನಾನು ಊಟಮಾಡಿ ನಿನ್ನನ್ನು ಆಶೀರ್ವದಿಸುವೆನು” ಎಂದು ಹೇಳಿದನು. ಅಂತೆಯೇ ಯಾಕೋಬನು ಊಟವನ್ನು ತಂದು ಕೊಟ್ಟಾಗ ಊಟಮಾಡಿದನು; ದ್ರಾಕ್ಷಾರಸವನ್ನು ಕುಡಿದನು.
IRVKN
25. ಇಸಾಕನು, “ಆ ಪದಾರ್ಥವನ್ನು ಹತ್ತಿರಕ್ಕೆ ತೆಗೆದುಕೊಂಡು ಬಾ; ನೀನು ತಂದ ಬೇಟೆ ಮಾಂಸವನ್ನು ನಾನು ಊಟಮಾಡಿದ ಮೇಲೆ ನಿನ್ನನ್ನು ಆಶೀರ್ವದಿಸುವೆನು” ಎಂದು ಹೇಳಿದನು. ಯಾಕೋಬನು ಅದನ್ನು ಅವನ ಹತ್ತಿರಕ್ಕೆ ತೆಗೆದುಕೊಂಡು ಬರಲು ಅವನು ತಿಂದನು; ದ್ರಾಕ್ಷಾರಸವನ್ನು ಕುಡಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN