KNV
39. ಆಗ ಅವನ ತಂದೆಯಾದ ಇಸಾಕನು ಪ್ರತ್ಯುತ್ತರವಾಗಿ ಅವನಿಗೆ--ಇಗೋ, ನಿನ್ನ ನಿವಾಸವು ಭೂಮಿಯಸಾರ ದಿಂದಲೂ ಆಕಾಶದ ಮಂಜಿನಿಂದಲೂ ಇರುವದು.
ERVKN
39. ಆಗ ಇಸಾಕನು ಅವನಿಗೆ ಹೀಗೆ ಹೇಳಿದನು: “ನೀನು ಒಳ್ಳೆಯ ಪ್ರದೇಶದಲ್ಲಿ ಜೀವಿಸುವುದಿಲ್ಲ. ನಿನಗೆ ಬೇಕಾದಷ್ಟು ಇಬ್ಬನಿ ಇರುವುದಿಲ್ಲ.
IRVKN
39. ಅವನ ತಂದೆಯಾದ ಇಸಾಕನು ಅವನಿಗೆ, “ಸಾರವುಳ್ಳ ಭೂಮಿಯೂ ಮೇಲಿನಿಂದ ಬೀಳುವ ಆಕಾಶದ ಮಂಜು ಇರುವ ಸ್ಥಳದಲ್ಲಿ ನಿನ್ನ ನಿವಾಸವಿರುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN