KNV
16. ಸ್ತ್ರೀಗೆ ಆತನು--ನಾನು ನಿನ್ನ ದುಃಖವನ್ನೂ ಗರ್ಭವೇದನೆಯನ್ನೂ ಅಧಿಕವಾಗಿ ಹೆಚ್ಚಿಸುವೆನು, ನೀನು ಕಷ್ಟದಿಂದ ಮಕ್ಕಳನ್ನು ಹೆರುವಿ, ನಿನ್ನ ಗಂಡನ ಮೇಲೆ ನಿನಗೆ ಆಶೆ ಇರುವದು; ಅವನು ನಿನ್ನನ್ನು ಆಳುವನು ಅಂದನು.
ERVKN
16. ಬಳಿಕ ದೇವರಾದ ಯೆಹೋವನು ಸ್ತ್ರೀಗೆ, “ನೀನು ಗರ್ಭಿಣಿಯಾಗಿರುವಾಗ ಬಹು ಸಂಕಟಪಡುವೆ. ನೀನು ಮಕ್ಕಳನ್ನು ಹೆರುವಾಗ ಬಹಳ ವೇದನೆಪಡುವೆ. ನೀನು ಗಂಡನನ್ನು ಬಹಳವಾಗಿ ಇಷ್ಟಪಡುವೆ; ಆದರೆ ಅವನು ನಿನ್ನನ್ನು ಆಳುವನು” ಎಂದನು.
IRVKN
16. ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN