KNV
3. ಅದಕ್ಕೆ ಆಕೆಯು--ಇಗೋ, ನನ್ನ ದಾಸಿಯಾದ ಬಿಲ್ಹಳು ಇದ್ದಾಳೆ. ಅವಳ ಬಳಿಗೆ ಹೋಗು; ಅವಳು ನನ್ನ ಮೊಣಕಾಲಿನ ಮೇಲೆ ಹೆರುವಳು, ಅವಳಿಂದ ನನಗೆ ಮಕ್ಕಳಾಗುವರು ಅಂದಳು.
ERVKN
3. ನಂತರ ರಾಹೇಲಳು, “ನೀನು ನನ್ನ ಸೇವಕಿಯಾದ ಬಿಲ್ಹಾಳನ್ನು ತೆಗೆದುಕೊಳ್ಳಬಹುದು. ಆಕೆಯೊಡನೆ ಮಲಗಿಕೊ; ಆಕೆ ನನಗೋಸ್ಕರ ಒಂದು ಮಗುವನ್ನು ಹೆರುವಳು. ಆಗ ನಾನು ಆಕೆಯ ಮೂಲಕ ತಾಯಿಯಾಗುವೆನು” ಎಂದು ಹೇಳಿದಳು.
IRVKN
3. ಅದಕ್ಕೆ ಆಕೆಯು, “ನನ್ನ ದಾಸಿಯಾದ ಬಿಲ್ಹಾ ಇದ್ದಾಳಲ್ಲಾ, ಅವಳನ್ನು ಸಂಗಮಿಸು, ಅವಳು ಬಸುರಾದರೆ ಆ ಮಗುವನ್ನು ನನ್ನ ಮಡಿಲಲ್ಲಿ ಹಾಕಲಿ. ಆಗ ನನಗೂ ಸಂತಾನವಾಗುವುದು” ಎಂದು ಹೇಳಿ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN