ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
10. ಅವಳು ಪ್ರತಿದಿನ ಯೋಸೇಫನ ಸಂಗಡ ಮಾತನಾಡಿದಾಗ್ಯೂ ಅವನು ಅವಳ ಕೂಡ ಮಲಗುವದಕ್ಕಾದರೂ ಅವಳ ಹತ್ತಿರ ಇರುವದ ಕ್ಕಾದರೂ ಕಿವಿಗೊಡದೆ ಹೋದನು.

ERVKN
10. ಆ ಸ್ತ್ರೀಯು ಪ್ರತಿದಿನವೂ ಯೋಸೇಫನನ್ನು ಒತ್ತಾಯಿಸಿದಳು. ಆದರೆ ಯೋಸೇಫನು ಆಕೆಯೊಂದಿಗೆ ಮಲಗಿಕೊಳ್ಳಲು ಒಪ್ಪಲಿಲ್ಲ.

IRVKN
10. ಅವಳು ಯೋಸೇಫನ ಸಂಗಡ ಪ್ರತಿದಿನವೂ ಈ ಮಾತನ್ನು ಆಡಿದ್ದಾಗ್ಯೂ ಅವನು ಅದಕ್ಕೆ ಕಿವಿಗೊಡದೆ ಆಕೆಯನ್ನು ಮೋಹಿಸುವುದಕ್ಕಾಗಲಿ, ಆಕೆಯ ಬಳಿಯಲ್ಲಿರುವುದಕ್ಕಾಗಲೀ ಒಪ್ಪಿಕೊಳ್ಳಲೇ ಇಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 10 of Total Verses 23
  • ಅವಳು ಪ್ರತಿದಿನ ಯೋಸೇಫನ ಸಂಗಡ ಮಾತನಾಡಿದಾಗ್ಯೂ ಅವನು ಅವಳ ಕೂಡ ಮಲಗುವದಕ್ಕಾದರೂ ಅವಳ ಹತ್ತಿರ ಇರುವದ ಕ್ಕಾದರೂ ಕಿವಿಗೊಡದೆ ಹೋದನು.
  • ERVKN

    ಆ ಸ್ತ್ರೀಯು ಪ್ರತಿದಿನವೂ ಯೋಸೇಫನನ್ನು ಒತ್ತಾಯಿಸಿದಳು. ಆದರೆ ಯೋಸೇಫನು ಆಕೆಯೊಂದಿಗೆ ಮಲಗಿಕೊಳ್ಳಲು ಒಪ್ಪಲಿಲ್ಲ.
  • IRVKN

    ಅವಳು ಯೋಸೇಫನ ಸಂಗಡ ಪ್ರತಿದಿನವೂ ಈ ಮಾತನ್ನು ಆಡಿದ್ದಾಗ್ಯೂ ಅವನು ಅದಕ್ಕೆ ಕಿವಿಗೊಡದೆ ಆಕೆಯನ್ನು ಮೋಹಿಸುವುದಕ್ಕಾಗಲಿ, ಆಕೆಯ ಬಳಿಯಲ್ಲಿರುವುದಕ್ಕಾಗಲೀ ಒಪ್ಪಿಕೊಳ್ಳಲೇ ಇಲ್ಲ.
Total 23 Verses, Current Verse 10 of Total Verses 23
×

Alert

×

kannada Letters Keypad References