ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
15. ಆಗ ಫರೋಹನು ಯೋಸೇಫನಿಗೆ--ನಾನು ಒಂದು ಕನಸನ್ನು ಕಂಡಿದ್ದೇನೆ; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ ಅದರ ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ ಅಂದನು.

ERVKN
15. ಫರೋಹನು ಯೋಸೇಫನಿಗೆ, “ನನಗೆ ಒಂದು ಕನಸಾಯಿತು. ಆದರೆ ಅದರ ಅರ್ಥವನ್ನು ತಿಳಿಸಬಲ್ಲವರು ಇಲ್ಲಿ ಯಾರೂ ಇಲ್ಲ. ನೀನು ಕನಸುಗಳ ಅರ್ಥವನ್ನು ಹೇಳಬಲ್ಲೆ ಎಂಬುದಾಗಿ ನಿನ್ನ ಬಗ್ಗೆ ಕೇಳಿದೆ” ಎಂದು ಹೇಳಿದನು.

IRVKN
15. ಆಗ ಫರೋಹನು ಯೋಸೇಫನಿಗೆ, “ನಾನು ಒಂದು ಕನಸನ್ನು ಕಂಡಿದ್ದೇನೆ. ಅದರ ಅರ್ಥವನ್ನು ಹೇಳ ಬಲ್ಲವರು ಯಾರೂ ಇಲ್ಲ. ಆದರೆ ನೀನು ಕನಸನ್ನು ಕೇಳುತ್ತಲೇ ಅದರ ಅರ್ಥವನ್ನು ಹೇಳ ಬಲ್ಲವನೆಂಬ ವರ್ತಮಾನವನ್ನು ಕೇಳಿದ್ದೇನೆ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 57 Verses, Current Verse 15 of Total Verses 57
  • ಆಗ ಫರೋಹನು ಯೋಸೇಫನಿಗೆ--ನಾನು ಒಂದು ಕನಸನ್ನು ಕಂಡಿದ್ದೇನೆ; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ ಅದರ ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ ಅಂದನು.
  • ERVKN

    ಫರೋಹನು ಯೋಸೇಫನಿಗೆ, “ನನಗೆ ಒಂದು ಕನಸಾಯಿತು. ಆದರೆ ಅದರ ಅರ್ಥವನ್ನು ತಿಳಿಸಬಲ್ಲವರು ಇಲ್ಲಿ ಯಾರೂ ಇಲ್ಲ. ನೀನು ಕನಸುಗಳ ಅರ್ಥವನ್ನು ಹೇಳಬಲ್ಲೆ ಎಂಬುದಾಗಿ ನಿನ್ನ ಬಗ್ಗೆ ಕೇಳಿದೆ” ಎಂದು ಹೇಳಿದನು.
  • IRVKN

    ಆಗ ಫರೋಹನು ಯೋಸೇಫನಿಗೆ, “ನಾನು ಒಂದು ಕನಸನ್ನು ಕಂಡಿದ್ದೇನೆ. ಅದರ ಅರ್ಥವನ್ನು ಹೇಳ ಬಲ್ಲವರು ಯಾರೂ ಇಲ್ಲ. ಆದರೆ ನೀನು ಕನಸನ್ನು ಕೇಳುತ್ತಲೇ ಅದರ ಅರ್ಥವನ್ನು ಹೇಳ ಬಲ್ಲವನೆಂಬ ವರ್ತಮಾನವನ್ನು ಕೇಳಿದ್ದೇನೆ” ಎಂದು ಹೇಳಿದನು.
Total 57 Verses, Current Verse 15 of Total Verses 57
×

Alert

×

kannada Letters Keypad References