KNV
16. ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ; ಅವನು ನಿಮ್ಮ ಸಹೋದರ ನನ್ನು ಕರಕೊಂಡು ಬರಲಿ. ಆದರೆ ನೀವು ಸೆರೆಮನೆ ಯಲ್ಲಿರಬೇಕು. ಹೀಗೆ ನಿಮ್ಮಲ್ಲಿ ಸತ್ಯವು ಉಂಟೋ ಇಲ್ಲವೋ ಎಂದು ನಿಮ್ಮ ಮಾತುಗಳು ಪರೀಕ್ಷಿಸಲ್ಪಡು ವವು. ಇಲ್ಲದಿದ್ದರೆ ಫರೋಹನ ಜೀವದಾಣೆ ನಿಶ್ಚಯವಾಗಿ ನೀವು ಗೂಢಚಾರರು ಎಂದು ಹೇಳಿದನು.
ERVKN
16. ಆದ್ದರಿಂದ ನಿಮ್ಮಲ್ಲೊಬ್ಬನು ಹಿಂತಿರುಗಿ ಹೋಗಿ ನಿಮ್ಮ ಚಿಕ್ಕ ತಮ್ಮನನ್ನು ಇಲ್ಲಿಗೆ ಕರೆದುಕೊಂಡು ಬರಬೇಕು. ಅಲ್ಲಿಯವರೆಗೆ ಉಳಿದವರೆಲ್ಲರೂ ಇಲ್ಲಿ ಸೆರೆಮನೆಯಲ್ಲಿರಬೇಕು. ನೀವು ಹೇಳುತ್ತಿರುವುದು ಸತ್ಯವೋ ಸುಳ್ಳೋ ಆಗ ನನಗೆ ಗೊತ್ತಾಗುವುದು. ಆದರೆ ನೀವಂತೂ ಗೂಢಚಾರರೆಂದು ತಿಳಿದುಕೊಂಡಿದ್ದೇನೆ” ಎಂದು ಹೇಳಿದನು.
IRVKN
16. ಅವನನ್ನು ಕರೆದುಕೊಂಡು ಬರುವುದಕ್ಕೆ ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ. ಅವನು ಬರುವವರೆಗೂ ನಿಮ್ಮನ್ನು ಸೆರೆಯಲ್ಲಿ ಇಡುತ್ತೇನೆ. ಹೀಗೆ ನಾನು ನಿಮ್ಮ ಮಾತುಗಳನ್ನು ಪರೀಕ್ಷಿಸಿ ನೀವು ಸತ್ಯವಂತರೋ ಅಲ್ಲವೋ ಎಂದು ತಿಳಿದುಕೊಳ್ಳುತ್ತೇನೆ. ನಿಮ್ಮ ತಮ್ಮನು ಬಾರದೆ ಹೋದರೆ ಫರೋಹನ ಜೀವದಾಣೆ ನೀವು ಗೂಢಚಾರರೇ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN