ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
17. ಆಗ ಯೋಸೇ ಫನು--ಹಾಗೆ ಮಾಡುವದು ನನಗೆ ದೂರವಾಗಿರಿಲಿ. ಯಾರ ಬಳಿಯಲ್ಲಿ ಆ ಪಾತ್ರೆಯು ಸಿಕ್ಕಿತೋ ಅವನೇ ನನಗೆ ದಾಸನಾಗಿರಲಿ. ಆದರೆ ನೀವು ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ ಅಂದನು.

ERVKN
17. ಆದರೆ ಯೋಸೇಫನು, “ನಾನು ನಿಮ್ಮೆಲ್ಲರನ್ನು ಗುಲಾಮರನ್ನಾಗಿ ಮಾಡುವುದಿಲ್ಲ; ಬಟ್ಟಲನ್ನು ಕದ್ದುಕೊಂಡವನು ಮಾತ್ರ ನನ್ನ ಗುಲಾಮನಾಗಿರಬೇಕು; ಉಳಿದ ನೀವೆಲ್ಲರೂ ನಿಮ್ಮ ತಂದೆಯ ಬಳಿಗೆ ಸಮಾಧಾನದಿಂದ ಹೋಗಬಹುದು” ಎಂದು ಹೇಳಿದನು.

IRVKN
17. ಯೋಸೇಫನು, “ಹಾಗೆ ಎಂದಿಗೂ ಆಗಬಾರದು. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವೇ ನನಗೆ ಗುಲಾಮನಾಗಿರಲಿ. ನೀವಾದರೋ ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ” ಎಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 17 of Total Verses 34
  • ಆಗ ಯೋಸೇ ಫನು--ಹಾಗೆ ಮಾಡುವದು ನನಗೆ ದೂರವಾಗಿರಿಲಿ. ಯಾರ ಬಳಿಯಲ್ಲಿ ಆ ಪಾತ್ರೆಯು ಸಿಕ್ಕಿತೋ ಅವನೇ ನನಗೆ ದಾಸನಾಗಿರಲಿ. ಆದರೆ ನೀವು ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ ಅಂದನು.
  • ERVKN

    ಆದರೆ ಯೋಸೇಫನು, “ನಾನು ನಿಮ್ಮೆಲ್ಲರನ್ನು ಗುಲಾಮರನ್ನಾಗಿ ಮಾಡುವುದಿಲ್ಲ; ಬಟ್ಟಲನ್ನು ಕದ್ದುಕೊಂಡವನು ಮಾತ್ರ ನನ್ನ ಗುಲಾಮನಾಗಿರಬೇಕು; ಉಳಿದ ನೀವೆಲ್ಲರೂ ನಿಮ್ಮ ತಂದೆಯ ಬಳಿಗೆ ಸಮಾಧಾನದಿಂದ ಹೋಗಬಹುದು” ಎಂದು ಹೇಳಿದನು.
  • IRVKN

    ಯೋಸೇಫನು, “ಹಾಗೆ ಎಂದಿಗೂ ಆಗಬಾರದು. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವೇ ನನಗೆ ಗುಲಾಮನಾಗಿರಲಿ. ನೀವಾದರೋ ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ” ಎಂದನು.
Total 34 Verses, Current Verse 17 of Total Verses 34
×

Alert

×

kannada Letters Keypad References