ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
4. ಅವರು ಪಟ್ಟಣವನ್ನು ಬಿಟ್ಟು ದೂರ ಹೋಗುವದಕ್ಕಿಂತ ಮುಂಚೆ ಯೋಸೇಫನು ಮನೆಯ ಉಗ್ರಾಣಿಕನಿಗೆ--ಎದ್ದು ಆ ಮನುಷ್ಯರ ಹಿಂದೆ ಹೋಗಿ, ಅವರು ಸಿಕ್ಕಿದಾಗ--ನೀವು ಒಳ್ಳೆಯದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಯಾಕೆ ಮಾಡಿದಿರಿ?

ERVKN
4. ಅವರು ನಗರವನ್ನು ಬಿಟ್ಟುಹೋದ ಮೇಲೆ, ಯೋಸೇಫನು ತನ್ನ ಸೇವಕನಿಗೆ, “ಹೋಗು, ಆ ಜನರನ್ನು ಹಿಂಬಾಲಿಸು. ಅವರನ್ನು ತಡೆದು ಅವರಿಗೆ, ‘ನಾವು ನಿಮಗೆ ಒಳ್ಳೆಯವರಾಗಿದ್ದೆವು; ಆದರೆ ನೀವು ನಮಗೇಕೆ ಕೆಟ್ಟದ್ದನ್ನು ಮಾಡಿದಿರಿ? ನನ್ನ ಒಡೆಯನ ಬೆಳ್ಳಿ ಬಟ್ಟಲನ್ನು ನೀವೇಕೆ ಕದ್ದುಕೊಂಡು ಬಂದಿರಿ?

IRVKN
4. ಅವರು ಪಟ್ಟಣವನ್ನು ಬಿಟ್ಟು ಸ್ವಲ್ಪ ದೂರ ಹೋಗುವಷ್ಟರಲ್ಲಿ, ಯೋಸೇಫನು ತನ್ನ ಗೃಹನಿರ್ವಾಹಕನಿಗೆ, “ನೀನು ಎದ್ದು ಆ ಮನುಷ್ಯರನ್ನು ಹಿಂದಟ್ಟು, ಅವರು ಸಿಕ್ಕಿದಾಗ ನೀವು ಉಪಕಾರಕ್ಕೆ ಪ್ರತಿಯಾಗಿ ಯಾಕೆ ಅಪಕಾರ ಮಾಡಿದ್ದೀರಿ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 4 of Total Verses 34
  • ಅವರು ಪಟ್ಟಣವನ್ನು ಬಿಟ್ಟು ದೂರ ಹೋಗುವದಕ್ಕಿಂತ ಮುಂಚೆ ಯೋಸೇಫನು ಮನೆಯ ಉಗ್ರಾಣಿಕನಿಗೆ--ಎದ್ದು ಆ ಮನುಷ್ಯರ ಹಿಂದೆ ಹೋಗಿ, ಅವರು ಸಿಕ್ಕಿದಾಗ--ನೀವು ಒಳ್ಳೆಯದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಯಾಕೆ ಮಾಡಿದಿರಿ?
  • ERVKN

    ಅವರು ನಗರವನ್ನು ಬಿಟ್ಟುಹೋದ ಮೇಲೆ, ಯೋಸೇಫನು ತನ್ನ ಸೇವಕನಿಗೆ, “ಹೋಗು, ಆ ಜನರನ್ನು ಹಿಂಬಾಲಿಸು. ಅವರನ್ನು ತಡೆದು ಅವರಿಗೆ, ‘ನಾವು ನಿಮಗೆ ಒಳ್ಳೆಯವರಾಗಿದ್ದೆವು; ಆದರೆ ನೀವು ನಮಗೇಕೆ ಕೆಟ್ಟದ್ದನ್ನು ಮಾಡಿದಿರಿ? ನನ್ನ ಒಡೆಯನ ಬೆಳ್ಳಿ ಬಟ್ಟಲನ್ನು ನೀವೇಕೆ ಕದ್ದುಕೊಂಡು ಬಂದಿರಿ?
  • IRVKN

    ಅವರು ಪಟ್ಟಣವನ್ನು ಬಿಟ್ಟು ಸ್ವಲ್ಪ ದೂರ ಹೋಗುವಷ್ಟರಲ್ಲಿ, ಯೋಸೇಫನು ತನ್ನ ಗೃಹನಿರ್ವಾಹಕನಿಗೆ, “ನೀನು ಎದ್ದು ಆ ಮನುಷ್ಯರನ್ನು ಹಿಂದಟ್ಟು, ಅವರು ಸಿಕ್ಕಿದಾಗ ನೀವು ಉಪಕಾರಕ್ಕೆ ಪ್ರತಿಯಾಗಿ ಯಾಕೆ ಅಪಕಾರ ಮಾಡಿದ್ದೀರಿ?
Total 34 Verses, Current Verse 4 of Total Verses 34
×

Alert

×

kannada Letters Keypad References