ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
13. ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.

ERVKN
13. ಈ ಮಹಾಪುರಷರೆಲ್ಲರೂ ತಾವು ಸಾಯುವವರೆಗೂ ನಂಬಿಕೆಯುಳ್ಳವರಾಗಿದ್ದರು. ದೇವರು ತನ್ನ ಜನರಿಗೆ ವಾಗ್ದಾನ ಮಾಡಿದ್ದವುಗಳನ್ನು ಆ ಜನರು ಪಡೆಯಲಿಲ್ಲ. ಮುಂದೆ ಬಹುಕಾಲದ ನಂತರ ಬರಲಿದ್ದ ಅವುಗಳನ್ನು ನೋಡಿ ಅವರು ಸಂತೋಷಗೊಂಡರು. ಅವರು ತಾವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಅಪರಿಚಿತರಂತೆ ಇದ್ದೇವೆ ಎಂಬುದನ್ನು ಒಪ್ಪಿಕೊಂಡರು.

IRVKN
13. [§ ವ. 39:] ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ [* ವ. 27; ಯೋಹಾ 8:56; ಮತ್ತಾ 13:17:] ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ [† ಎಫೆ 2:19:] ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು [‡ ಆದಿ 23:4; 47:9. 1ಪೂರ್ವ 29:15; ಕೀರ್ತ 39:12:] ಒಪ್ಪಿಕೊಂಡರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 13 of Total Verses 40
  • ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.
  • ERVKN

    ಈ ಮಹಾಪುರಷರೆಲ್ಲರೂ ತಾವು ಸಾಯುವವರೆಗೂ ನಂಬಿಕೆಯುಳ್ಳವರಾಗಿದ್ದರು. ದೇವರು ತನ್ನ ಜನರಿಗೆ ವಾಗ್ದಾನ ಮಾಡಿದ್ದವುಗಳನ್ನು ಆ ಜನರು ಪಡೆಯಲಿಲ್ಲ. ಮುಂದೆ ಬಹುಕಾಲದ ನಂತರ ಬರಲಿದ್ದ ಅವುಗಳನ್ನು ನೋಡಿ ಅವರು ಸಂತೋಷಗೊಂಡರು. ಅವರು ತಾವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಅಪರಿಚಿತರಂತೆ ಇದ್ದೇವೆ ಎಂಬುದನ್ನು ಒಪ್ಪಿಕೊಂಡರು.
  • IRVKN

    § ವ. 39: ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ * ವ. 27; ಯೋಹಾ 8:56; ಮತ್ತಾ 13:17: ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ † ಎಫೆ 2:19: ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು ‡ ಆದಿ 23:4; 47:9. 1ಪೂರ್ವ 29:15; ಕೀರ್ತ 39:12: ಒಪ್ಪಿಕೊಂಡರು.
Total 40 Verses, Current Verse 13 of Total Verses 40
×

Alert

×

kannada Letters Keypad References