KNV
9. ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
ERVKN
9. ಹೀಗಿರಲಾಗಿ ಆತನು ಪರಿಶುದ್ಧನಾಗಿದ್ದನು. ದೇವರಿಗೆ ವಿಧೇಯರಾಗುವ ಜನರೆಲ್ಲರೂ ಶಾಶ್ವತವಾದ ರಕ್ಷಣೆಯನ್ನು ಹೊಂದಿಕೊಳ್ಳಲು ಆತನೇ ಕಾರಣ.
IRVKN
9. ಇದಲ್ಲದೆ [† ಇಬ್ರಿ. 2:10:] ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ [‡ ಯೆಶಾ 45:17:] ನಿತ್ಯ ರಕ್ಷಣೆಗೆ ಕಾರಣನಾದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN