ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
6. ಅದರೆ ಅವರ ವಂಶಾವಳಿಯಲ್ಲಿ ಲೆಕ್ಕಿಸಲ್ಪಡದೆ ಇರುವ ಈತನು ಅಬ್ರಹಾಮನಿಂದಲೇ ದಶಮ ಭಾಗಗಳನ್ನು ತಕ್ಕೊಂಡ ದ್ದಲ್ಲದೆ ವಾಗ್ದಾನಗಳನ್ನು ಹೊಂದಿದವನಾದ ಅವನಿಗೆ ಆಶೀರ್ವಾದ ಕೊಟ್ಟನು.

ERVKN
6. ಮೆಲ್ಕಿಜೆದೇಕನು ಲೇವಿಯರ ಕುಲಕ್ಕೆ ಸೇರಿದವನಾಗಿರಲಿಲ್ಲ. ಆದರೆ ಅವನು ಹತ್ತನೆ ಒಂದು ಭಾಗವನ್ನು ಅಬ್ರಹಾಮನಿಂದ ಪಡೆದನು. ದೇವರ ವಾಗ್ದಾನಗಳನ್ನು ಹೊಂದಿದ್ದ ಅಬ್ರಹಾಮನನ್ನು ಅವನು ಆಶೀರ್ವದಿಸಿದನು.

IRVKN
6. ಆದರೆ ಮೆಲ್ಕಿಜೆದೇಕನು ಲೇವಿಯ [§ ವ. 3:] ವಂಶಾವಳಿಗೆ ಸೇರಿದವನಲ್ಲ, ಆದರೂ ಅಬ್ರಹಾಮನಿಂದ ದಶಮ ಭಾಗಗಳನ್ನು ತೆಗೆದುಕೊಂಡದ್ದಲ್ಲದೆ [* ರೋಮಾ. 4:13:] ದೇವರಿಂದ ವಾಗ್ದಾನಗಳನ್ನು ಹೊಂದಿದವನನ್ನು ಆಶೀರ್ವದಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 6 of Total Verses 28
  • ಅದರೆ ಅವರ ವಂಶಾವಳಿಯಲ್ಲಿ ಲೆಕ್ಕಿಸಲ್ಪಡದೆ ಇರುವ ಈತನು ಅಬ್ರಹಾಮನಿಂದಲೇ ದಶಮ ಭಾಗಗಳನ್ನು ತಕ್ಕೊಂಡ ದ್ದಲ್ಲದೆ ವಾಗ್ದಾನಗಳನ್ನು ಹೊಂದಿದವನಾದ ಅವನಿಗೆ ಆಶೀರ್ವಾದ ಕೊಟ್ಟನು.
  • ERVKN

    ಮೆಲ್ಕಿಜೆದೇಕನು ಲೇವಿಯರ ಕುಲಕ್ಕೆ ಸೇರಿದವನಾಗಿರಲಿಲ್ಲ. ಆದರೆ ಅವನು ಹತ್ತನೆ ಒಂದು ಭಾಗವನ್ನು ಅಬ್ರಹಾಮನಿಂದ ಪಡೆದನು. ದೇವರ ವಾಗ್ದಾನಗಳನ್ನು ಹೊಂದಿದ್ದ ಅಬ್ರಹಾಮನನ್ನು ಅವನು ಆಶೀರ್ವದಿಸಿದನು.
  • IRVKN

    ಆದರೆ ಮೆಲ್ಕಿಜೆದೇಕನು ಲೇವಿಯ § ವ. 3: ವಂಶಾವಳಿಗೆ ಸೇರಿದವನಲ್ಲ, ಆದರೂ ಅಬ್ರಹಾಮನಿಂದ ದಶಮ ಭಾಗಗಳನ್ನು ತೆಗೆದುಕೊಂಡದ್ದಲ್ಲದೆ * ರೋಮಾ. 4:13: ದೇವರಿಂದ ವಾಗ್ದಾನಗಳನ್ನು ಹೊಂದಿದವನನ್ನು ಆಶೀರ್ವದಿಸಿದನು.
Total 28 Verses, Current Verse 6 of Total Verses 28
×

Alert

×

kannada Letters Keypad References