KNV
11. ಇದಲ್ಲದೆ ಪ್ರತಿ ಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದ ರನಿಗೂ--ಕರ್ತನನ್ನು ತಿಳಿದುಕೊಳ್ಳಿರಿ ಎಂದು ಉಪ ದೇಶಿಸುವದಿಲ್ಲ; ಯಾಕಂದರೆ ಚಿಕ್ಕವರಿಂದ ದೊಡ್ಡವರ ವರೆಗೂ ನನ್ನನ್ನು ಅರಿತುಕೊಳ್ಳುವರು.
ERVKN
11. ಒಬ್ಬನು ಸಹೋದರನಿಗಾಗಲಿ, ಬೇರೆಯವರಿಗಾಗಲಿ ಬೋಧಿಸಬೇಕಾಗಿರುವುದಿಲ್ಲ; ದೇವರನ್ನು ತಿಳಿದುಕೊಳ್ಳಿ ಎಂದು ಹೇಳಬೇಕಾಗಿರುವುದಿಲ್ಲ. ಏಕೆಂದರೆ ಅತ್ಯಂತ ಪ್ರಮುಖರನ್ನು ಮೊದಲುಗೊಂಡು ಅತ್ಯಂತ ಅಲ್ಪರಾದವರೆಲ್ಲರೂ ನನ್ನನ್ನು ತಿಳಿದುಕೊಂಡಿರುವರು.
IRVKN
11. ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ “ಕರ್ತನನ್ನು ತಿಳಿದುಕೊಳ್ಳಿರಿ” ಎಂದು ಬೋಧಿಸಬೇಕಾಗಿರುವುದಿಲ್ಲ. ಏಕೆಂದರೆ [‡ ಯೆಶಾ 54:13; ಯೋಹಾ 6:45; 1 ಯೋಹಾ 2:27:] ಹೀನರಾದವರು ಮೊದಲುಗೊಂಡು ಉನ್ನತರಾದವರ ತನಕ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN