ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
25. ಇದ ಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯರಕವನ್ನು ತೆಗೆದುಕೊಂಡು ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪ್ರವೇಶಿಸಲಿಲ್ಲ.

ERVKN
25. ಪ್ರಧಾನಯಾಜಕನು ವರ್ಷಕ್ಕೊಮ್ಮೆ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವಾಗ ಅರ್ಪಿಸುವುದಕ್ಕಾಗಿ ಪಶುರಕ್ತವನ್ನು ತನ್ನೊಡನೆ ತೆಗೆದುಕೊಂಡು ಹೋಗುತ್ತಿದ್ದನು. ಆದರೆ ಅವನು ತನ್ನ ಸ್ವಂತ ರಕ್ತವನ್ನು ಅರ್ಪಿಸುತ್ತಿರಲಿಲ್ಲ. ಕ್ರಿಸ್ತನು ಪರಲೋಕಕ್ಕೆ ಹೋದದ್ದು, ಪ್ರಧಾನ ಯಾಜಕನು ಮತ್ತೆಮತ್ತೆ ರಕ್ತವನ್ನು ಅರ್ಪಿಸಿದಂತೆ ತನ್ನನ್ನು ಮತ್ತೆಮತ್ತೆ ಅರ್ಪಿಸಿಕೊಳ್ಳುವುದಕ್ಕಾಗಿಯಲ್ಲ.

IRVKN
25. ಇದಲ್ಲದೆ, ಮಹಾಯಾಜಕನು ವರ್ಷ ವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಅತಿ ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ, ಕ್ರಿಸ್ತನು ತನ್ನನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಅಲ್ಲಿಗೆ ಪ್ರವೇಶಿಸಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 25 of Total Verses 28
  • ಇದ ಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯರಕವನ್ನು ತೆಗೆದುಕೊಂಡು ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪ್ರವೇಶಿಸಲಿಲ್ಲ.
  • ERVKN

    ಪ್ರಧಾನಯಾಜಕನು ವರ್ಷಕ್ಕೊಮ್ಮೆ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವಾಗ ಅರ್ಪಿಸುವುದಕ್ಕಾಗಿ ಪಶುರಕ್ತವನ್ನು ತನ್ನೊಡನೆ ತೆಗೆದುಕೊಂಡು ಹೋಗುತ್ತಿದ್ದನು. ಆದರೆ ಅವನು ತನ್ನ ಸ್ವಂತ ರಕ್ತವನ್ನು ಅರ್ಪಿಸುತ್ತಿರಲಿಲ್ಲ. ಕ್ರಿಸ್ತನು ಪರಲೋಕಕ್ಕೆ ಹೋದದ್ದು, ಪ್ರಧಾನ ಯಾಜಕನು ಮತ್ತೆಮತ್ತೆ ರಕ್ತವನ್ನು ಅರ್ಪಿಸಿದಂತೆ ತನ್ನನ್ನು ಮತ್ತೆಮತ್ತೆ ಅರ್ಪಿಸಿಕೊಳ್ಳುವುದಕ್ಕಾಗಿಯಲ್ಲ.
  • IRVKN

    ಇದಲ್ಲದೆ, ಮಹಾಯಾಜಕನು ವರ್ಷ ವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಅತಿ ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ, ಕ್ರಿಸ್ತನು ತನ್ನನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಅಲ್ಲಿಗೆ ಪ್ರವೇಶಿಸಲಿಲ್ಲ.
Total 28 Verses, Current Verse 25 of Total Verses 28
×

Alert

×

kannada Letters Keypad References