ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
6. ಇವುಗಳು ಹೀಗೆ ನೇಮಕ ಮಾಡಲ್ಪಟ್ಟಾಗ ಯಾಜಕರು ಯಾವಾಗಲೂ ದೇವರ ಸೇವೆಯನ್ನು ಪೂರೈಸುವವರಾಗಿ ಗುಡಾರದ ಮೊದಲನೆಯ ಭಾಗದೊಳಗೆ ಪ್ರವೇಶಿಸುವರು.

ERVKN
6. ನಾನು ನಿಮಗೆ ವಿವರಿಸಿದಂತೆಯೇ ಗುಡಾರದಲ್ಲಿ ಎಲ್ಲವನ್ನೂ ಸಿದ್ಧಮಾಡಲಾಗಿತ್ತು. ಯಾಜಕರು ಪ್ರತಿದಿನವೂ ತಮ್ಮ ಆರಾಧನೆಯ ಕರ್ತವ್ಯಗಳನ್ನು ಮಾಡಲು ಮೊದಲನೆ ಕೊಠಡಿಯ ಒಳಗಡೆ ಹೋಗುತ್ತಿದ್ದರು.

IRVKN
6. ಹೀಗೆ ಇವುಗಳನ್ನು ಸಿದ್ಧಮಾಡಿದ ನಂತರ ಯಾಜಕರು ನಿತ್ಯವೂ ದೇವದರ್ಶನ ಗುಡಾರದ ಮೊದಲನೆಯ ಭಾಗದೊಳಗೆ ಮಾತ್ರ ಪ್ರವೇಶಿಸಿ, ಅಲ್ಲಿ ದೇವರ ಸೇವೆಯ ವಿಧಿಗಳನ್ನು ನಿರಂತರವಾಗಿ ಮಾಡುತ್ತಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 6 of Total Verses 28
  • ಇವುಗಳು ಹೀಗೆ ನೇಮಕ ಮಾಡಲ್ಪಟ್ಟಾಗ ಯಾಜಕರು ಯಾವಾಗಲೂ ದೇವರ ಸೇವೆಯನ್ನು ಪೂರೈಸುವವರಾಗಿ ಗುಡಾರದ ಮೊದಲನೆಯ ಭಾಗದೊಳಗೆ ಪ್ರವೇಶಿಸುವರು.
  • ERVKN

    ನಾನು ನಿಮಗೆ ವಿವರಿಸಿದಂತೆಯೇ ಗುಡಾರದಲ್ಲಿ ಎಲ್ಲವನ್ನೂ ಸಿದ್ಧಮಾಡಲಾಗಿತ್ತು. ಯಾಜಕರು ಪ್ರತಿದಿನವೂ ತಮ್ಮ ಆರಾಧನೆಯ ಕರ್ತವ್ಯಗಳನ್ನು ಮಾಡಲು ಮೊದಲನೆ ಕೊಠಡಿಯ ಒಳಗಡೆ ಹೋಗುತ್ತಿದ್ದರು.
  • IRVKN

    ಹೀಗೆ ಇವುಗಳನ್ನು ಸಿದ್ಧಮಾಡಿದ ನಂತರ ಯಾಜಕರು ನಿತ್ಯವೂ ದೇವದರ್ಶನ ಗುಡಾರದ ಮೊದಲನೆಯ ಭಾಗದೊಳಗೆ ಮಾತ್ರ ಪ್ರವೇಶಿಸಿ, ಅಲ್ಲಿ ದೇವರ ಸೇವೆಯ ವಿಧಿಗಳನ್ನು ನಿರಂತರವಾಗಿ ಮಾಡುತ್ತಿದ್ದರು.
Total 28 Verses, Current Verse 6 of Total Verses 28
×

Alert

×

kannada Letters Keypad References