KNV
11. ಇದಲ್ಲದೆ ಕರ್ತನ ವಾಕ್ಯವು ನನಗೆ--ಯೆರೆವಿಾ ಯನೇ, ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬಾದಾಮಿ ಮರದ ಕೋಲನ್ನು ನೋಡುತ್ತೇನೆ ಅಂದೆನು.
ERVKN
11. ಯೆಹೋವನಿಂದ ನನಗೆ ಈ ಸಂದೇಶ ಬಂದಿತು: “ಯೆರೆಮೀಯನೇ, ನಿನಗೆ ಏನು ಕಾಣುತ್ತಿದೆ?” ಎಂದು ಯೆಹೋವನು ಕೇಳಿದನು. ನಾನು ಆತನಿಗೆ, “ಬಾದಾಮಿಯ ಮರದಿಂದ ಮಾಡಿದ ಒಂದು ದಂಡ ಕಾಣಿಸುತ್ತಿದೆ” ಎಂದು ಉತ್ತರಕೊಟ್ಟೆನು.
IRVKN
11. ಇದಲ್ಲದೆ, “ಯೆರೆಮೀಯನೇ, ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತು ನನಗೆ ಕೇಳಿ ಬಂತು. ಅದಕ್ಕೆ ನಾನು, “ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ” ಅಂದೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN