KNV
2. ನೀನು ಅವರನ್ನು ನೆಟ್ಟಿದ್ದೀ, ಹೌದು, ಅವರು ಬೇರೂರಿದ್ದಾರೆ; ಬೆಳೆಯುತ್ತಾರೆ, ಹೌದು, ಫಲಫಲಿಸುತ್ತಾರೆ; ನೀನು ಅವರ ಬಾಯಲ್ಲಿ ಸವಿಾಪವಾಗಿದ್ದೀ, ಅವರ ಅಂತ ರಿಂದ್ರಿಯಗಳಿಗೆ ದೂರವೇ.
ERVKN
2. ನೀನು ಆ ದುಷ್ಟರನ್ನು ಇಲ್ಲಿ ಇಟ್ಟಿರುವೆ. ಅವರು ಆಳವಾಗಿ ಬೇರುಬಿಟ್ಟ ಸಸಿಗಳಂತಿದ್ದಾರೆ, ಅವು ಬೆಳೆಯುತ್ತವೆ, ಹಣ್ಣು ಬಿಡುತ್ತವೆ. ನೀನು ಅವರಿಗೆ ತುಂಬ ಹತ್ತಿರದವನು ಮತ್ತು ಪ್ರೀತಿಪಾತ್ರನು ಎಂದು ಅವರು ಬಾಯಿಂದ ಹೇಳುತ್ತಾರೆ. ಆದರೆ ಹೃದಯದಲ್ಲಿ ಅವರು ನಿನ್ನಿದ ತುಂಬಾ ದೂರದಲ್ಲಿದ್ದಾರೆ.
IRVKN
2. ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವುದೇಕೆ? ನೀನು ಅವರನ್ನು ನೆಟ್ಟಿದ್ದಿ, ಅವರು ಬೇರೂರಿ ಬೆಳೆದು ಹಣ್ಣು ಬಿಟ್ಟಿದ್ದಾರೆ. ನೀನು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN