ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
16. ಆದರೆ ನಾನು ನಿನ್ನನ್ನು ಹಿಂಬಾಲಿಸುವ ಪಾಲಕ ನಾಗಲು ಹಿಂಜರಿಯಲಿಲ್ಲ; ದುರ್ದಿನವನ್ನು ಅಪೇಕ್ಷಿಸ ಲಿಲ್ಲವೆಂದು ನೀನು ಬಲ್ಲೆ; ನನ್ನ ತುಟಿಗಳಿಂದ ಹೊರ ಟದ್ದು ನಿನ್ನ ಸನ್ನಿಧಿಯಲ್ಲಿ ಸರಿಯಾಗಿತ್ತು.

ERVKN
16. ಯೆಹೋವನೇ, ನಾನು ನಿನ್ನನ್ನು ಬಿಟ್ಟು ಓಡಿಹೋಗಲಿಲ್ಲ, ನಾನು ನಿನ್ನನ್ನು ಅನುಸರಿಸಿದೆನು. ನೀನು ಹೇಳಿದಂತೆ ನಾನು ಕುರುಬನಾದೆ. [†ಕುರುಬ ದೇವರ ಜನರನ್ನು ಕೆಲವು ಸಲ ಕುರಿಗಳೆಂದು, ಅವರನ್ನು ನೋಡಿಕೊಳ್ಳುವವರನ್ನು ಕುರುಬರೆಂದು ಹೇಳಲಾಗಿದೆ.] ಆ ಭಯಂಕರ ದಿನವು ಬರಲೆಂದು ನಾನು ಬಯಸಲಿಲ್ಲ. [‡ಆ … ಬಯಸಲಿಲ್ಲ ಯೆರೆಮೀಯನು ಬರಲಿದ್ದ ವಿಪತ್ತುಗಳ ಬಗ್ಗೆ ಮತ್ತು ಇಕ್ಕಟ್ಟುಗಳ ಬಗ್ಗೆ ಪ್ರವಾದಿಸಿದನು, ಆದರೆ ಅವುಗಳು ನೆರವೇರುವುದು ಅವನಿಗೆ ಇಷ್ಟವಿರಲಿಲ್ಲ.] ಯೆಹೋವನೇ, ನಾನು ಹೇಳಿದ್ದೆಲ್ಲ ನಿನಗೆ ಗೊತ್ತಿದೆ. ಈಗ ನಡೆಯುತ್ತಿರುವುದನ್ನೇಲ್ಲ ನೀನು ನೋಡುತ್ತಿರುವೆ.

IRVKN
16. ನಾನಾದರೋ ಸಭಾಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವುದನ್ನು ತಪ್ಪಿಸಲು ಆತುರಪಡಲಿಲ್ಲ. ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ಅದನ್ನು ನೀನೇ ಬಲ್ಲೆ. ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 16 of Total Verses 27
  • ಆದರೆ ನಾನು ನಿನ್ನನ್ನು ಹಿಂಬಾಲಿಸುವ ಪಾಲಕ ನಾಗಲು ಹಿಂಜರಿಯಲಿಲ್ಲ; ದುರ್ದಿನವನ್ನು ಅಪೇಕ್ಷಿಸ ಲಿಲ್ಲವೆಂದು ನೀನು ಬಲ್ಲೆ; ನನ್ನ ತುಟಿಗಳಿಂದ ಹೊರ ಟದ್ದು ನಿನ್ನ ಸನ್ನಿಧಿಯಲ್ಲಿ ಸರಿಯಾಗಿತ್ತು.
  • ERVKN

    ಯೆಹೋವನೇ, ನಾನು ನಿನ್ನನ್ನು ಬಿಟ್ಟು ಓಡಿಹೋಗಲಿಲ್ಲ, ನಾನು ನಿನ್ನನ್ನು ಅನುಸರಿಸಿದೆನು. ನೀನು ಹೇಳಿದಂತೆ ನಾನು ಕುರುಬನಾದೆ. †ಕುರುಬ ದೇವರ ಜನರನ್ನು ಕೆಲವು ಸಲ ಕುರಿಗಳೆಂದು, ಅವರನ್ನು ನೋಡಿಕೊಳ್ಳುವವರನ್ನು ಕುರುಬರೆಂದು ಹೇಳಲಾಗಿದೆ. ಆ ಭಯಂಕರ ದಿನವು ಬರಲೆಂದು ನಾನು ಬಯಸಲಿಲ್ಲ. ‡ಆ … ಬಯಸಲಿಲ್ಲ ಯೆರೆಮೀಯನು ಬರಲಿದ್ದ ವಿಪತ್ತುಗಳ ಬಗ್ಗೆ ಮತ್ತು ಇಕ್ಕಟ್ಟುಗಳ ಬಗ್ಗೆ ಪ್ರವಾದಿಸಿದನು, ಆದರೆ ಅವುಗಳು ನೆರವೇರುವುದು ಅವನಿಗೆ ಇಷ್ಟವಿರಲಿಲ್ಲ. ಯೆಹೋವನೇ, ನಾನು ಹೇಳಿದ್ದೆಲ್ಲ ನಿನಗೆ ಗೊತ್ತಿದೆ. ಈಗ ನಡೆಯುತ್ತಿರುವುದನ್ನೇಲ್ಲ ನೀನು ನೋಡುತ್ತಿರುವೆ.
  • IRVKN

    ನಾನಾದರೋ ಸಭಾಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವುದನ್ನು ತಪ್ಪಿಸಲು ಆತುರಪಡಲಿಲ್ಲ. ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ಅದನ್ನು ನೀನೇ ಬಲ್ಲೆ. ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.
Total 27 Verses, Current Verse 16 of Total Verses 27
×

Alert

×

kannada Letters Keypad References