KNV
1. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮೊದಲನೇ ವರುಷವಾಗಿದ್ದ ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಯೆಹೂದದ ಸಮಸ್ತ ಜನರ ವಿಷಯ ಯೆರೆವಿಾಯನಿಗೆ ಉಂಟಾದ ವಾಕ್ಯವು.
ERVKN
1. ಯೆಹೂದದ ಎಲ್ಲಾ ಜನರ ಬಗ್ಗೆ ಯೆರೆಮೀಯನಿಗೆ ಈ ಸಂದೇಶವು ಬಂದಿತು. ಈ ಸಂದೇಶವು ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಂದಿತು. ಯೆಹೋಯಾಕೀಮನು ಯೋಷೀಯನ ಮಗ. ಅವನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ಅಂದರೆ ಬಾಬಿಲೋನಿನಲ್ಲಿ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೇ ವರ್ಷದಲ್ಲಿ
IRVKN
1. ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ, ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN