ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
13. ನಿಶ್ಚಯವಾಗಿ ಆ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ ಯೆರವಿಾಯನು ಜನಾಂಗ ಗಳಿಗೆ ವಿರೋಧವಾಗಿ ಪ್ರವಾದಿಸಿ ಈ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡು ವೆನು.

ERVKN
13. ಬಾಬಿಲೋನಿಗೆ ಅನೇಕ ಕೇಡುಗಳು ಬರುವವೆಂದು ನಾನು ಹೇಳಿದ್ದೇನೆ. ಅದೆಲ್ಲ ನಡೆಯುವುದು. ಯೆರೆಮೀಯನು ಆ ಅನ್ಯಜನಾಂಗಗಳ ಬಗ್ಗೆ ಬೋಧಿಸಿದ್ದಾನೆ. ಆ ಮೂನ್ಸೂಚನೆಗಳೆಲ್ಲಾ ಈ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

IRVKN
13. ನಾನು ಆ ದೇಶದ ವಿಷಯದಲ್ಲಿ ನುಡಿದದ್ದನ್ನೆಲ್ಲಾ ಅಂದರೆ ಯೆರೆಮೀಯನು ಸಕಲ ಜನಾಂಗಗಳ ವಿಷಯವಾಗಿ ಮಾಡಿರುವ ಈ ಪ್ರವಾದನೆಗಳ ಗ್ರಂಥದಲ್ಲಿ ಬರೆದದ್ದನ್ನೆಲ್ಲಾ ಅದರ ಮೇಲೆ ಬರಮಾಡುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 13 of Total Verses 38
  • ನಿಶ್ಚಯವಾಗಿ ಆ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ ಯೆರವಿಾಯನು ಜನಾಂಗ ಗಳಿಗೆ ವಿರೋಧವಾಗಿ ಪ್ರವಾದಿಸಿ ಈ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡು ವೆನು.
  • ERVKN

    ಬಾಬಿಲೋನಿಗೆ ಅನೇಕ ಕೇಡುಗಳು ಬರುವವೆಂದು ನಾನು ಹೇಳಿದ್ದೇನೆ. ಅದೆಲ್ಲ ನಡೆಯುವುದು. ಯೆರೆಮೀಯನು ಆ ಅನ್ಯಜನಾಂಗಗಳ ಬಗ್ಗೆ ಬೋಧಿಸಿದ್ದಾನೆ. ಆ ಮೂನ್ಸೂಚನೆಗಳೆಲ್ಲಾ ಈ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
  • IRVKN

    ನಾನು ಆ ದೇಶದ ವಿಷಯದಲ್ಲಿ ನುಡಿದದ್ದನ್ನೆಲ್ಲಾ ಅಂದರೆ ಯೆರೆಮೀಯನು ಸಕಲ ಜನಾಂಗಗಳ ವಿಷಯವಾಗಿ ಮಾಡಿರುವ ಈ ಪ್ರವಾದನೆಗಳ ಗ್ರಂಥದಲ್ಲಿ ಬರೆದದ್ದನ್ನೆಲ್ಲಾ ಅದರ ಮೇಲೆ ಬರಮಾಡುವೆನು.
Total 38 Verses, Current Verse 13 of Total Verses 38
×

Alert

×

kannada Letters Keypad References