KNV
9. ಆದರೆ ಅವರು ತಮ್ಮ ದೇವರಾದ ಕರ್ತನಿಗೂ ಅವರಿಗೋಸ್ಕರ ನಾನು ಎಬ್ಬಿ ಸುವ ಅವರ ಅರಸನಾದ ದಾವೀದನಿಗೂ ಸೇವೆ ಮಾಡು ವರು.
ERVKN
9. ಇಸ್ರೇಲರು ಮತ್ತು ಯೆಹೂದ್ಯರು ಪರದೇಶಿಯರ ಸೇವೆಮಾಡುವುದಿಲ್ಲ. ಅವರು ತಮ್ಮ ದೇವರಾದ ಯೆಹೋವನ ಸೇವೆಯನ್ನೇ ಮಾಡುವರು, ಅವರು ತಮ್ಮ ರಾಜನಾದ ದಾವೀದನ ಸೇವೆಮಾಡುವರು, ನಾನು ಆ ರಾಜನನ್ನು ಕಳುಹಿಸುವೆನು.”
IRVKN
9. ಅವರು ತಮ್ಮ ದೇವರಾದ ಯೆಹೋವನೆಂಬ ನನ್ನನ್ನೂ, ನಾನು ಅವರಿಗಾಗಿ ಏರ್ಪಡಿಸುವ ರಾಜನಾದ ದಾವೀದನನ್ನೂ ಸೇವಿಸುವರು.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN