ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
34. ನೆರೆ ಯವನಿಗೆ ನೆರೆಯವನೂ ಸಹೋದರನಿಗೆ ಸಹೋ ದರನೂ-- ಕರ್ತನನ್ನು ತಿಳಿಯಿರಿ ಎಂದು ಇನ್ನು ಮೇಲೆ ಬೋಧಿಸುವದಿಲ್ಲ; ಅವರೆಲ್ಲರೂ ಚಿಕ್ಕವನು ಮೊದಲು ಗೊಂಡು ದೊಡ್ಡವನ ವರೆಗೂ ನನ್ನನ್ನು ತಿಳಿಯುವ ರೆಂದು ಕರ್ತನು ಅನ್ನುತ್ತಾನೆ; ಅವರ ಅಕ್ರಮವನ್ನು ಮನ್ನಿಸುವೆನು; ಪಾಪಗಳನ್ನು ಇನ್ನು ಮೇಲೆ ಜ್ಞಾಪಕ ಮಾಡುವದಿಲ್ಲ.

ERVKN
34. ತಮ್ಮ ನೆರೆಮನೆಯವರಿಗೂ ತಮ್ಮ ಬಂಧುಬಳಗದವರಿಗೂ ಯಾರೂ ಯೆಹೋವನ ಬಗ್ಗೆ ಹೇಳಿಕೊಡಬೇಕಾಗಿಲ್ಲ. ಯಾಕೆಂದರೆ ಅತಿ ಕನಿಷ್ಟರಿಂದ ಅತಿ ಪ್ರಮುಖರವರೆಗೆ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಕ್ಷಮಿಸುವೆನು. ನಾನು ಅವರ ಪಾಪಗಳನ್ನು ಮರೆತುಬಿಡುವೆನು.” ಇದು ಯೆಹೋವನ ನುಡಿ.

IRVKN
34. ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 34 of Total Verses 40
  • ನೆರೆ ಯವನಿಗೆ ನೆರೆಯವನೂ ಸಹೋದರನಿಗೆ ಸಹೋ ದರನೂ-- ಕರ್ತನನ್ನು ತಿಳಿಯಿರಿ ಎಂದು ಇನ್ನು ಮೇಲೆ ಬೋಧಿಸುವದಿಲ್ಲ; ಅವರೆಲ್ಲರೂ ಚಿಕ್ಕವನು ಮೊದಲು ಗೊಂಡು ದೊಡ್ಡವನ ವರೆಗೂ ನನ್ನನ್ನು ತಿಳಿಯುವ ರೆಂದು ಕರ್ತನು ಅನ್ನುತ್ತಾನೆ; ಅವರ ಅಕ್ರಮವನ್ನು ಮನ್ನಿಸುವೆನು; ಪಾಪಗಳನ್ನು ಇನ್ನು ಮೇಲೆ ಜ್ಞಾಪಕ ಮಾಡುವದಿಲ್ಲ.
  • ERVKN

    ತಮ್ಮ ನೆರೆಮನೆಯವರಿಗೂ ತಮ್ಮ ಬಂಧುಬಳಗದವರಿಗೂ ಯಾರೂ ಯೆಹೋವನ ಬಗ್ಗೆ ಹೇಳಿಕೊಡಬೇಕಾಗಿಲ್ಲ. ಯಾಕೆಂದರೆ ಅತಿ ಕನಿಷ್ಟರಿಂದ ಅತಿ ಪ್ರಮುಖರವರೆಗೆ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಕ್ಷಮಿಸುವೆನು. ನಾನು ಅವರ ಪಾಪಗಳನ್ನು ಮರೆತುಬಿಡುವೆನು.” ಇದು ಯೆಹೋವನ ನುಡಿ.
  • IRVKN

    ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.
Total 40 Verses, Current Verse 34 of Total Verses 40
×

Alert

×

kannada Letters Keypad References