KNV
14. ರೇಕಾಬನ ಮಗನಾದ ಯೋನಾದಾಬನು ತನ್ನ ಕುಮಾರರಿಗೆ ಅವರು ದ್ರಾಕ್ಷಾರಸ ಕುಡಿಯದ ಹಾಗೆ ಆಜ್ಞಾಪಿಸಿದ ಮಾತುಗಳು ನಡಿಸಲ್ಪಟ್ಟಿವೆ; ಅವರು ಇಂದಿನ ವರೆಗೂ ಅದನ್ನು ಕುಡಿಯದೆ ತಮ್ಮ ತಂದೆಯ ಆಜ್ಞೆಗೆ ವಿಧೇಯರಾಗಿದ್ದಾರೆ; ಆದರೆ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತನಾಡಿದಾಗ್ಯೂ ನೀವು ನನಗೆ ಕಿವಿಗೊಡಲಿಲ್ಲ.
ERVKN
14. ‘ರೇಕಾಬನ ಮಗನಾದ ಯೋನಾದಾಬನು ತನ್ನ ಮಕ್ಕಳಿಗೆ ದ್ರಾಕ್ಷಾರಸವನ್ನು ಕುಡಿಯಬೇಡಿರೆಂದು ಹೇಳಿದನು. ಅವನ ಆಜ್ಞೆಯನ್ನು ಪಾಲಿಸಲಾಗಿದೆ. ಇಂದಿನವರೆಗೂ ಯೋನಾದಾಬನ ಸಂತಾನದವರು ತಮ್ಮ ಪೂರ್ವಿಕರ ಆಜ್ಞೆಯನ್ನು ಪಾಲಿಸಿದ್ದಾರೆ. ಅವರು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಾನೇ ನಿಮ್ಮ ದೇವರಾದ ಯೆಹೋವನು. ನಾನು ಯೆಹೂದದ ಜನರಾದ ನಿಮಗೆ ಮತ್ತೆಮತ್ತೆ ಸಂದೇಶಗಳನ್ನು ಕೊಟ್ಟಿದ್ದೇನೆ. ಆದರೆ ನೀವು ನನ್ನ ಆಜ್ಞೆಗಳನ್ನು ಪಾಲಿಸಲಿಲ್ಲ.
IRVKN
14. ರೇಕಾಬನ ಮಗನಾದ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ; ಅವರು ಇಂದಿನ ವರೆಗೂ ಕುಡಿಯಲಿಲ್ಲ, ತಮ್ಮ ಪಿತೃವಿನ ಆಜ್ಞೆಯನ್ನು ಕೈಕೊಂಡಿದ್ದಾರೆ; ನೀವೋ, ನಾನು ನಿಮಗೆ ಎಡೆಬಿಡದೆ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN