KNV
6. ಆಗ ನೆತನ್ಯನ ಮಗನಾದ ಇಷ್ಮಾಯೇಲನು ಮಿಚ್ಪದಿಂದ ಹೊರಟು, ಅಳುತ್ತಲೇ ಅವರ ಎದುರಿಗೆ ಹೋದನು; ಅವರನ್ನು ಎದುರುಗೊಂಡ ಮೇಲೆ ಅವರಿಗೆ--ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಬನ್ನಿ ಅಂದನು.
ERVKN
6. ಇಷ್ಮಾಯೇಲನು ಈ ಎಂಭತ್ತು ಜನರನ್ನು ಕಾಣುವದಕ್ಕಾಗಿ ಮಿಚ್ಫ ಪಟ್ಟಣದ ಹೊರಗಡೆ ಹೋದನು. ಅವರನ್ನು ಕಾಣುವದಕ್ಕೆ ಹೋಗುವಾಗ ಅವನು ಅಳುತ್ತಿದ್ದನು. ಇಷ್ಮಾಯೇಲನು ಆ ಎಂಭತ್ತು ಜನರನ್ನು ಎದುರುಗೊಂಡು, “ಅಹೀಕಾಮನ ಮಗನಾದ ಗೆದಲ್ಯನನ್ನು ಭೇಟಿ ಮಾಡುವದಕ್ಕೆ ನನ್ನೊಂದಿಗೆ ಬನ್ನಿ” ಎಂದು ಕರೆದನು.
IRVKN
6. ಆಗ ನೆತನ್ಯನ ಮಗನಾದ ಇಷ್ಮಾಯೇಲನು ಮಿಚ್ಪದಿಂದ ಅವರ ಕಡೆಗೆ ಹೊರಟು ದಾರಿಯುದ್ದಕ್ಕೂ ಅಳುತ್ತಾ ನಡೆದು ಅವರನ್ನು ಎದರುಗೊಂಡು, “ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಬನ್ನಿರಿ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN