ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
22. ಅದರ ಶಬ್ದವು ಸರ್ಪದಂತೆ ಹೊರಡುವದು; ಅವರು ದಂಡಿನ ಸಂಗಡ ಸಂಚರಿಸಿ ಕಟ್ಟಿಗೆ ಕಡಿಯುವವರ ಹಾಗೆ ಕೊಡಲಿಗಳ ಸಂಗಡ ಅದಕ್ಕೆ ವಿರೋಧವಾಗಿ ಬರುವರು.

ERVKN
22. ಈಜಿಪ್ಟು ಬುಸುಗುಟ್ಟಿ ತಪ್ಪಿಸಿಕೊಳ್ಳಲು ಪ್ರಯತ್ನಮಾಡುವ ಹಾವಿನಂತಿದೆ. ವೈರಿಗಳು ಬಹಳ ಹತ್ತಿರಕ್ಕೆ ಬಂದಿದ್ದಾರೆ. ಈಜಿಪ್ಟಿನ ಸೈನಿಕರು ಓಡಿಹೋಗಲು ಪ್ರಯತ್ನ ಮಾಡುತ್ತಿದ್ದಾರೆ. ವೈರಿಗಳು ಕೊಡಲಿಯನ್ನು ಹಿಡಿದುಕೊಂಡು ಈಜಿಪ್ಟಿನ ಮೇಲೆ ಬೀಳುವರು; ಅವರು ಮರ ಕಡಿಯುವ ಜನರಂತಿದ್ದಾರೆ.”

IRVKN
22. ಐಗುಪ್ತವು ಓಡಿಹೋಗುವ ಶಬ್ದವು ಸರಿಯುವ ಸರ್ಪದ ಸಪ್ಪಳಕ್ಕೆ ಸಮನಾಗಿರುವುದು; ಶತ್ರುಗಳು ದಂಡೆತ್ತಿಬಂದು ಕಟ್ಟಿಗೆ ಕಡಿಯುವವರಂತೆ ಕೊಡಲಿಗಳಿಂದ ಅವರ ಮೇಲೆ ಬೀಳುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 22 of Total Verses 28
  • ಅದರ ಶಬ್ದವು ಸರ್ಪದಂತೆ ಹೊರಡುವದು; ಅವರು ದಂಡಿನ ಸಂಗಡ ಸಂಚರಿಸಿ ಕಟ್ಟಿಗೆ ಕಡಿಯುವವರ ಹಾಗೆ ಕೊಡಲಿಗಳ ಸಂಗಡ ಅದಕ್ಕೆ ವಿರೋಧವಾಗಿ ಬರುವರು.
  • ERVKN

    ಈಜಿಪ್ಟು ಬುಸುಗುಟ್ಟಿ ತಪ್ಪಿಸಿಕೊಳ್ಳಲು ಪ್ರಯತ್ನಮಾಡುವ ಹಾವಿನಂತಿದೆ. ವೈರಿಗಳು ಬಹಳ ಹತ್ತಿರಕ್ಕೆ ಬಂದಿದ್ದಾರೆ. ಈಜಿಪ್ಟಿನ ಸೈನಿಕರು ಓಡಿಹೋಗಲು ಪ್ರಯತ್ನ ಮಾಡುತ್ತಿದ್ದಾರೆ. ವೈರಿಗಳು ಕೊಡಲಿಯನ್ನು ಹಿಡಿದುಕೊಂಡು ಈಜಿಪ್ಟಿನ ಮೇಲೆ ಬೀಳುವರು; ಅವರು ಮರ ಕಡಿಯುವ ಜನರಂತಿದ್ದಾರೆ.”
  • IRVKN

    ಐಗುಪ್ತವು ಓಡಿಹೋಗುವ ಶಬ್ದವು ಸರಿಯುವ ಸರ್ಪದ ಸಪ್ಪಳಕ್ಕೆ ಸಮನಾಗಿರುವುದು; ಶತ್ರುಗಳು ದಂಡೆತ್ತಿಬಂದು ಕಟ್ಟಿಗೆ ಕಡಿಯುವವರಂತೆ ಕೊಡಲಿಗಳಿಂದ ಅವರ ಮೇಲೆ ಬೀಳುವರು.
Total 28 Verses, Current Verse 22 of Total Verses 28
×

Alert

×

kannada Letters Keypad References