ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
2. ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಪ್ರವಾಹಗಳು ಉತ್ತರದಿಂದ ಬರು ತ್ತವೆ, ಅವು ತುಂಬಿ ತುಳುಕುವ ಪ್ರಳಯವಾಗುವದು; ದೇಶವನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಅದರ ನಿವಾಸಿಗಳನ್ನೂ ಆಕ್ರಮಿಸುವವು, ಆಗ ಮನು ಷ್ಯರು ಕೂಗುವರು, ದೇಶದ ನಿವಾಸಿಗಳೆಲ್ಲರೂ ಗೋಳಾ ಡುವರು.

ERVKN
2. ಯೆಹೋವನು ಹೀಗೆನ್ನುತ್ತಾನೆ: “ನೋಡಿರಿ, ಉತ್ತರದಲ್ಲಿ ಶತ್ರು ಸೈನಿಕರು ಒಟ್ಟುಗೂಡುತ್ತಿದ್ದಾರೆ. ದಡಮೀರಿ ಭೋರ್ಗರೆಯುವ ನದಿಯಂತೆ ಅವರು ಬರುವರು. ಅವರು ಪ್ರವಾಹದಂತೆ ಇಡೀ ದೇಶವನ್ನು ವ್ಯಾಪಿಸುವರು. ಅವರು ಪಟ್ಟಣಗಳನ್ನೂ ಅಲ್ಲಿ ವಾಸಿಸುವ ಜನರನ್ನೂ ಮುತ್ತುವರು. ಆ ದೇಶಗಳಲ್ಲಿ ವಾಸಮಾಡುವ ಎಲ್ಲರೂ ಸಹಾಯಕ್ಕಾಗಿ ಗೋಳಿಡುವರು.

IRVKN
2. ಯೆಹೋವನು ಇಂತೆನ್ನುತ್ತಾನೆ, “ಇಗೋ, ಪ್ರವಾಹವು ಉತ್ತರದಿಕ್ಕಿನಿಂದ ಹೊರಟು ತುಂಬಿತುಳುಕುವ ತೊರೆಯಾಗಿ ದೇಶವನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ ಮತ್ತು ಪಟ್ಟಣದ ನಿವಾಸಿಗಳನ್ನೂ ಆಕ್ರಮಿಸುವುದು. ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 7 Verses, Current Verse 2 of Total Verses 7
1 2 3 4 5 6 7
  • ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಪ್ರವಾಹಗಳು ಉತ್ತರದಿಂದ ಬರು ತ್ತವೆ, ಅವು ತುಂಬಿ ತುಳುಕುವ ಪ್ರಳಯವಾಗುವದು; ದೇಶವನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಅದರ ನಿವಾಸಿಗಳನ್ನೂ ಆಕ್ರಮಿಸುವವು, ಆಗ ಮನು ಷ್ಯರು ಕೂಗುವರು, ದೇಶದ ನಿವಾಸಿಗಳೆಲ್ಲರೂ ಗೋಳಾ ಡುವರು.
  • ERVKN

    ಯೆಹೋವನು ಹೀಗೆನ್ನುತ್ತಾನೆ: “ನೋಡಿರಿ, ಉತ್ತರದಲ್ಲಿ ಶತ್ರು ಸೈನಿಕರು ಒಟ್ಟುಗೂಡುತ್ತಿದ್ದಾರೆ. ದಡಮೀರಿ ಭೋರ್ಗರೆಯುವ ನದಿಯಂತೆ ಅವರು ಬರುವರು. ಅವರು ಪ್ರವಾಹದಂತೆ ಇಡೀ ದೇಶವನ್ನು ವ್ಯಾಪಿಸುವರು. ಅವರು ಪಟ್ಟಣಗಳನ್ನೂ ಅಲ್ಲಿ ವಾಸಿಸುವ ಜನರನ್ನೂ ಮುತ್ತುವರು. ಆ ದೇಶಗಳಲ್ಲಿ ವಾಸಮಾಡುವ ಎಲ್ಲರೂ ಸಹಾಯಕ್ಕಾಗಿ ಗೋಳಿಡುವರು.
  • IRVKN

    ಯೆಹೋವನು ಇಂತೆನ್ನುತ್ತಾನೆ, “ಇಗೋ, ಪ್ರವಾಹವು ಉತ್ತರದಿಕ್ಕಿನಿಂದ ಹೊರಟು ತುಂಬಿತುಳುಕುವ ತೊರೆಯಾಗಿ ದೇಶವನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ ಮತ್ತು ಪಟ್ಟಣದ ನಿವಾಸಿಗಳನ್ನೂ ಆಕ್ರಮಿಸುವುದು. ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು.
Total 7 Verses, Current Verse 2 of Total Verses 7
1 2 3 4 5 6 7
×

Alert

×

kannada Letters Keypad References