ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
36. ಆದದರಿಂದ ನನ್ನ ಹೃದಯವು ಮೋವಾಬಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವದು, ನನ್ನ ಹೃದಯವು ಕೀರ್ ಹೆರೆಸಿನ ಮನುಷ್ಯರಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡು ವದು. ಅವನು ಮಾಡಿಕೊಂಡ ದ್ರವ್ಯನಾಶವಾಯಿತು.

ERVKN
36. “ಮೋವಾಬಿಗಾಗಿ ನಾನು ಬಹಳ ದುಃಖಿತನಾಗಿದ್ದೇನೆ. ಸ್ಮಶಾನಯಾತ್ರೆಯ ಕಾಲದಲ್ಲಿ ಊದುವ ಕೊಳಲಿನಿಂದ ಹೊರಬರುವ ದುಃಖದ ಧ್ವನಿಯಂತೆ ನನ್ನ ಹೃದಯ ಅಳುತ್ತಿದೆ. ಕೀರ್ ಹೆರೆಸಿನ ಜನರಿಗಾಗಿ ನಾನು ದುಃಖಿಸುತ್ತೇನೆ. ಅವರ ಹಣವನ್ನು ಮತ್ತು ಸಂಪತ್ತನ್ನು ಕಿತ್ತುಕೊಳ್ಳಲಾಗಿದೆ.

IRVKN
36. ಆದುದರಿಂದ ಮೋವಾಬಿನ ಮತ್ತು ಕೀರ್ ಹೆರೆಸಿನವರ ನಿಮಿತ್ತ ನನ್ನ ಹೃದಯವು ಕೊಳಲುಗಳಂತೆ ಮೊರೆಯಿಡುತ್ತದೆ; ಮೋವಾಬ್ಯರು ಕೂಡಿಸಿಟ್ಟ ಹೇರಳವಾದ ಆಸ್ತಿಯು ಮಾಯವಾಯಿತಲ್ಲಾ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 36 of Total Verses 47
  • ಆದದರಿಂದ ನನ್ನ ಹೃದಯವು ಮೋವಾಬಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವದು, ನನ್ನ ಹೃದಯವು ಕೀರ್ ಹೆರೆಸಿನ ಮನುಷ್ಯರಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡು ವದು. ಅವನು ಮಾಡಿಕೊಂಡ ದ್ರವ್ಯನಾಶವಾಯಿತು.
  • ERVKN

    “ಮೋವಾಬಿಗಾಗಿ ನಾನು ಬಹಳ ದುಃಖಿತನಾಗಿದ್ದೇನೆ. ಸ್ಮಶಾನಯಾತ್ರೆಯ ಕಾಲದಲ್ಲಿ ಊದುವ ಕೊಳಲಿನಿಂದ ಹೊರಬರುವ ದುಃಖದ ಧ್ವನಿಯಂತೆ ನನ್ನ ಹೃದಯ ಅಳುತ್ತಿದೆ. ಕೀರ್ ಹೆರೆಸಿನ ಜನರಿಗಾಗಿ ನಾನು ದುಃಖಿಸುತ್ತೇನೆ. ಅವರ ಹಣವನ್ನು ಮತ್ತು ಸಂಪತ್ತನ್ನು ಕಿತ್ತುಕೊಳ್ಳಲಾಗಿದೆ.
  • IRVKN

    ಆದುದರಿಂದ ಮೋವಾಬಿನ ಮತ್ತು ಕೀರ್ ಹೆರೆಸಿನವರ ನಿಮಿತ್ತ ನನ್ನ ಹೃದಯವು ಕೊಳಲುಗಳಂತೆ ಮೊರೆಯಿಡುತ್ತದೆ; ಮೋವಾಬ್ಯರು ಕೂಡಿಸಿಟ್ಟ ಹೇರಳವಾದ ಆಸ್ತಿಯು ಮಾಯವಾಯಿತಲ್ಲಾ.
Total 47 Verses, Current Verse 36 of Total Verses 47
×

Alert

×

kannada Letters Keypad References