ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
38. ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ ಅದರ ಎಲ್ಲಾ ಬೀದಿಗಳಲ್ಲಿಯೂ ಗೋಳಾಟ ತುಂಬಿರು ವದು. ಮೆಚ್ಚದ ಪಾತ್ರೆಯ ಹಾಗೆ ಮೋವಾಬನ್ನು ನಾನು ಒಡೆದುಬಿಟ್ಟಿದ್ದೇನೆಂದು ಕರ್ತನು ಅನ್ನುತ್ತಾನೆ.

ERVKN
38. ಮೋವಾಬಿನ ಪ್ರತಿಯೊಂದು ಮಾಳಿಗೆಯ ಮೇಲೂ ಸಾರ್ವಜನಿಕ ಚೌಕಗಳಲ್ಲಿಯೂ ಜನ ಸತ್ತವರಿಗಾಗಿ ಶೋಕಿಸುತ್ತಿದ್ದಾರೆ. ಮೋವಾಬನ್ನು ನಾನು ಬರಿದಾದ ಪಾತ್ರೆಯಂತೆ ಮಾಡಿರುವುದರಿಂದ ದುಃಖ ವ್ಯಾಪಿಸಿದೆ.” ಇದು ಯೆಹೋವನ ನುಡಿ.

IRVKN
38. ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ, ಚೌಕಗಳಲ್ಲಿಯೂ ರೋದನವು ತುಂಬಿದೆ; “ಮೋವಾಬನ್ನು ಯಾರಿಗೂ ಇಷ್ಟವಲ್ಲದ ಮಡಿಕೆಯಂತೆ ಒಡೆದುಬಿಟ್ಟಿದ್ದೇನೆ” ಎಂದು ಯೆಹೋವನು ಅನ್ನುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 38 of Total Verses 47
  • ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ ಅದರ ಎಲ್ಲಾ ಬೀದಿಗಳಲ್ಲಿಯೂ ಗೋಳಾಟ ತುಂಬಿರು ವದು. ಮೆಚ್ಚದ ಪಾತ್ರೆಯ ಹಾಗೆ ಮೋವಾಬನ್ನು ನಾನು ಒಡೆದುಬಿಟ್ಟಿದ್ದೇನೆಂದು ಕರ್ತನು ಅನ್ನುತ್ತಾನೆ.
  • ERVKN

    ಮೋವಾಬಿನ ಪ್ರತಿಯೊಂದು ಮಾಳಿಗೆಯ ಮೇಲೂ ಸಾರ್ವಜನಿಕ ಚೌಕಗಳಲ್ಲಿಯೂ ಜನ ಸತ್ತವರಿಗಾಗಿ ಶೋಕಿಸುತ್ತಿದ್ದಾರೆ. ಮೋವಾಬನ್ನು ನಾನು ಬರಿದಾದ ಪಾತ್ರೆಯಂತೆ ಮಾಡಿರುವುದರಿಂದ ದುಃಖ ವ್ಯಾಪಿಸಿದೆ.” ಇದು ಯೆಹೋವನ ನುಡಿ.
  • IRVKN

    ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ, ಚೌಕಗಳಲ್ಲಿಯೂ ರೋದನವು ತುಂಬಿದೆ; “ಮೋವಾಬನ್ನು ಯಾರಿಗೂ ಇಷ್ಟವಲ್ಲದ ಮಡಿಕೆಯಂತೆ ಒಡೆದುಬಿಟ್ಟಿದ್ದೇನೆ” ಎಂದು ಯೆಹೋವನು ಅನ್ನುತ್ತಾನೆ.
Total 47 Verses, Current Verse 38 of Total Verses 47
×

Alert

×

kannada Letters Keypad References