KNV
3. ಹೆಷ್ಬೋನೇ, ಗೋಳಾಡು; ಆಯಿ ಹಾಳಾಯಿತು; ರಬ್ಬಾದ ಕುಮಾರ್ತೆಯರೇ ಕೂಗಿರಿ; ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಬೇಲಿಗಳ ಬಳಿಯಲ್ಲಿ ಅತ್ತಿತ್ತ ಓಡಾಡಿರಿ; ಅವರ ಅರಸನೂ ಅವನ ಯಾಜಕರೂ ಅವನ ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
ERVKN
3. “ಹೆಷ್ಬೋನಿನ ಜನರೇ, ಗೋಳಾಡಿರಿ; ಏಕೆಂದರೆ ಆಯಿ ಎಂಬ ಪಟ್ಟಣ ನಾಶವಾಯಿತು. ರಬ್ಬಾದ ಸ್ತ್ರೀಯರೇ, ಅಮ್ಮೋನಿನ ಸ್ತ್ರೀಯರೇ, ಗೋಳಾಡಿರಿ. ದುಃಖಸೂಚಕ ವಸ್ತ್ರಗಳನ್ನು ಧರಿಸಿಕೊಂಡು ಗೋಳಾಡಿರಿ. ರಕ್ಷಣೆಗಾಗಿ ನಗರಕ್ಕೆ ಓಡಿಹೋಗಿರಿ. ಏಕೆಂದರೆ ನಿಮ್ಮ ಶತ್ರುಗಳು ಬರುತ್ತಿದ್ದಾರೆ. ಅವರು ಮಲ್ಕಾಮ್ ದೇವತೆಯನ್ನು ತೆಗೆದುಕೊಂಡು ಹೋಗುತ್ತಾರೆ. ಶತ್ರುಗಳು ಮಲ್ಕಾಮ್ ದೇವತೆಯ ಯಾಜಕರನ್ನೂ ಪ್ರಧಾನರನ್ನೂ ತೆಗೆದುಕೊಂಡು ಹೋಗುವರು.
IRVKN
3. “ಹೆಷ್ಬೋನಿನವರೇ, ಗೋಳಾಡಿರಿ; ‘ಆಯಿ’ ಎಂಬ ಊರು ಹಾಳಾಯಿತು, ರಬ್ಬಾ ಪಟ್ಟಣಕ್ಕೆ ಸೇರಿದ ಗ್ರಾಮಗಳವರೇ, ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಪ್ರಲಾಪಿಸಿರಿ, ಹಟ್ಟಿಗಳಲ್ಲಿ ಅತ್ತಿತ್ತ ಓಡಾಡಿರಿ; ಏಕೆಂದರೆ ಮಲ್ಕಾಮ್ ದೇವತೆಯು, ಅದರ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN