KNV
4. ಆದದರಿಂದ ನಾನು--ನಿಶ್ಚಯವಾಗಿ ಇವರು ಬಡವರು, ಬುದ್ಧಿ ಹೀನರು; ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ಅರಿಯರು.
ERVKN
4. ಆದರೆ ನಾನು ನನ್ನೊಳಗೆ, “ಕೇವಲ ಸಾಮಾನ್ಯ ಜನರು ಇಷ್ಟು ಮೂರ್ಖರಾಗಿರಬಹುದು. ಅವರು ಯೆಹೋವನ ಮಾರ್ಗವನ್ನು ತಿಳಿದುಕೊಂಡಿಲ್ಲ. ಸಾಮಾನ್ಯ ಜನರಿಗೆ ತಮ್ಮ ದೇವರ ಉಪದೇಶ ತಿಳಿದಿಲ್ಲ.
IRVKN
4. ಹೀಗಿರುವಲ್ಲಿ ನಾನು, “ಇವರು ಬಡವರು, ಮೂರ್ಖರು, ಯೆಹೋವನ ಮಾರ್ಗವನ್ನೂ ಮತ್ತು ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು;
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN