KNV
22. ನಿನ್ನಿಂದ ಗಂಡಸರನ್ನೂ ಹೆಂಗಸರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಕುರುಬನನ್ನೂ ಅವನ ಮಂದೆಯನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ.
ERVKN
22. ಗಂಡಸರನ್ನೂ ಹೆಂಗಸರನ್ನೂ ಸಂಹರಿಸುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ. ವೃದ್ಧರನ್ನೂ ತರುಣರನ್ನೂ ನಾಶಪಡಿಸಲು ನಾನು ನಿನ್ನನ್ನು ಬಳಸುತ್ತೇನೆ. ತರುಣರನ್ನೂ ತರುಣಿಯರನ್ನೂ ಧ್ವಂಸ ಮಾಡಲು ನಾನು ನಿನ್ನನ್ನು ಬಳಸುತ್ತೇನೆ.
IRVKN
22. ನಿನ್ನಿಂದ ಸ್ತ್ರೀಪುರುಷರನ್ನು ನಾಶಮಾಡುತ್ತೇನೆ; ನಿನ್ನಿಂದ ಬಾಲಕರನ್ನು ಮತ್ತು ವೃದ್ಧರನ್ನು ನಾಶ ಮಾಡುತ್ತೇನೆ; ನಿನ್ನಿಂದ ಯುವತೀ ಮತ್ತು ಯುವಕರನ್ನು ನಾಶಮಾಡುವೆನು;
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN