KNV
34. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ನುಂಗಿಬಿಟ್ಟಿದ್ದಾನೆ; ಜಜ್ಜಿದ್ದಾನೆ; ಬರಿದಾದ ಪಾತ್ರೆಯಾಗಿ ಮಾಡಿದ್ದಾನೆ; ಘಟಸರ್ಪದ ಹಾಗೆ ನುಂಗಿಬಿಟ್ಟಿದ್ದಾನೆ; ನನ್ನ ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ; ನನ್ನನ್ನು ತಳ್ಳಿಬಿಟ್ಟಿದ್ದಾನೆ.
ERVKN
34. “ಹಿಂದಿನ ಕಾಲದಲ್ಲಿ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮ್ಮನ್ನು ಹಾಳುಮಾಡಿದನು; ನಮ್ಮನ್ನು ಹಿಂಸಿಸಿದನು; ನಮ್ಮ ಜನರನ್ನು ಸೆರೆ ಒಯ್ದನು. ಆಗ ನಾವು ಒಂದು ಬರಿದಾದ ಪಾತ್ರೆಯಂತಾದೆವು. ಅವನು ನಮ್ಮ ಎಲ್ಲಾ ಉತ್ತಮ ವಸ್ತುಗಳನ್ನು ತೆಗೆದುಕೊಂಡು ಹೋದನು. ತನಗೆ ತೃಪ್ತಿಯಾಗುವವರೆಗೆ ಎಲ್ಲವನ್ನು ತಿಂದು ತೇಗಿದ ರಾಕ್ಷಸನಂತಿದ್ದನು. ಅವನು ನಮ್ಮೆಲ್ಲ ಉತ್ಕೃಷ್ಟ ವಸ್ತುಗಳನ್ನು ಕಿತ್ತುಕೊಂಡು ನಮ್ಮನ್ನು ದೂರ ಎಸೆದನು.
IRVKN
34. ಯೆಹೂದವು ಹೀಗೆ ಪ್ರಲಾಪಿಸುತ್ತದೆ, ‘ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದುಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರಿಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು ಗಂಗಾಳದಂತೆ ತೊಳೆದುಬಿಟ್ಟಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN