ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
11. ಆದದರಿಂದ ಕರ್ತನ ಕೋಪದಿಂದ ನಾನು ತುಂಬಿ ದ್ದೇನೆ, ಅದನ್ನು ನನ್ನೊಳಗೆ ಬಿಗಿಹಿಡಿದು ನನಗೆ ಸಾಕಾಯಿತು; ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ನಿಶ್ಚಯವಾಗಿ ಗಂಡನು ಹೆಂಡತಿಯ ಸಂಗಡಲೂ ಮುದುಕನು ದಿನ ತುಂಬಿದವನ ಸಂಗ ಡಲೂ ಹಿಡಿಯಲ್ಪಡುವರು.

ERVKN
11. ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತಿದೆ, ತಡೆದುತಡೆದು ನನಗೆ ಸಾಕಾಗಿದೆ. “ಬೀದಿಯಲ್ಲಾಡುವ ಮಕ್ಕಳ ಮೇಲೆ ಅದನ್ನು ಹೊಯ್ದುಬಿಡಬೇಕು. ಒಂದೆಡೆ ಸೇರುವ ತರುಣರ ಮೇಲೆ ಅದನ್ನು ಹೊಯ್ದುಬಿಡಬೇಕು. ಗಂಡಹೆಂಡತಿಯರಿಬ್ಬರನ್ನು ಅಪಹರಿಸಲಾಗುವುದು. ಮುದುಕರನ್ನೂ ಮುಪ್ಪಿನ ಮುದುಕರನ್ನೂ ಅಪಹರಿಸಲಾಗುವುದು.

IRVKN
11. ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು. ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು. ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 11 of Total Verses 30
  • ಆದದರಿಂದ ಕರ್ತನ ಕೋಪದಿಂದ ನಾನು ತುಂಬಿ ದ್ದೇನೆ, ಅದನ್ನು ನನ್ನೊಳಗೆ ಬಿಗಿಹಿಡಿದು ನನಗೆ ಸಾಕಾಯಿತು; ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ನಿಶ್ಚಯವಾಗಿ ಗಂಡನು ಹೆಂಡತಿಯ ಸಂಗಡಲೂ ಮುದುಕನು ದಿನ ತುಂಬಿದವನ ಸಂಗ ಡಲೂ ಹಿಡಿಯಲ್ಪಡುವರು.
  • ERVKN

    ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತಿದೆ, ತಡೆದುತಡೆದು ನನಗೆ ಸಾಕಾಗಿದೆ. “ಬೀದಿಯಲ್ಲಾಡುವ ಮಕ್ಕಳ ಮೇಲೆ ಅದನ್ನು ಹೊಯ್ದುಬಿಡಬೇಕು. ಒಂದೆಡೆ ಸೇರುವ ತರುಣರ ಮೇಲೆ ಅದನ್ನು ಹೊಯ್ದುಬಿಡಬೇಕು. ಗಂಡಹೆಂಡತಿಯರಿಬ್ಬರನ್ನು ಅಪಹರಿಸಲಾಗುವುದು. ಮುದುಕರನ್ನೂ ಮುಪ್ಪಿನ ಮುದುಕರನ್ನೂ ಅಪಹರಿಸಲಾಗುವುದು.
  • IRVKN

    ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು. ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು. ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು.
Total 30 Verses, Current Verse 11 of Total Verses 30
×

Alert

×

kannada Letters Keypad References