KNV
28. ಹಾಗಾದರೆ ನೀನು ಅವರಿಗೆ--ತನ್ನ ದೇವರಾದ ಕರ್ತನ ಸ್ವರಕ್ಕೆ ವಿಧೇಯವಾಗದಂಥ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸ ದಂಥ ಜನಾಂಗವಾಗಿದೆ; ಸತ್ಯವು ನಾಶವಾಯಿತು, ಅದು ಅವರ ಬಾಯಿಯೊಳಗಿಂದ ಕಡಿದುಹಾಕಲ್ಪಟ್ಟಿದೆ.
ERVKN
28. ಆದ್ದರಿಂದ ನೀನು ಅವರಿಗೆ ಹೀಗೆ ಹೇಳಬೇಕು: ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸದ ಜನಾಂಗವಿದು. ಈ ಜನರು ದೇವರ ಧರ್ಮೋಪದೇಶವನ್ನು ಕೇಳಲಿಲ್ಲ. ಈ ಜನರಿಗೆ ನಿಜವಾದ ಧರ್ಮೋಪದೇಶ ಗೊತ್ತಿಲ್ಲ.
IRVKN
28. ಆದಕಾರಣ ನೀನು ಅವರಿಗೆ, ತಮ್ಮ ದೇವರಾದ ಯೆಹೋವನ ಧ್ವನಿಗೆ ಕಿವಿಗೊಡದೆ, ಶಿಕ್ಷಿತರಾಗದೆ ಇರುವ ಜನಾಂಗ ಇದುವೇ, ಸತ್ಯವು ಅವರ ಬಾಯಿಂದ ನಿರ್ಮೂಲವಾಗಿ ಅಳಿದುಹೋಗಿದೆ” ಎಂದು ಹೇಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN