KNV
12. ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.
ERVKN
12. ಅವರು ತಮ್ಮ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ಸ್ವಲ್ಪವೂ ನಾಚಿಕೆಪಡುವುದಿಲ್ಲ. ಅವರಿಗೆ ನಾಚಿಕೆ ಎಂಬುದೇ ತಿಳಿದಿಲ್ಲ. ಆದ್ದರಿಂದ ಉಳಿದೆಲ್ಲರಂತೆ ಅವರಿಗೂ ಶಿಕ್ಷೆ ವಿಧಿಸಲಾಗುವುದು. ನಾನು ಅವರನ್ನು ಶಿಕ್ಷಿಸುವಾಗ ಅವರು ಮುಗ್ಗರಿಸಿ ಬೀಳುವರು.’ ” ಯೆಹೋವನ ನುಡಿಗಳಿವು.
IRVKN
12. ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN