ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
17. ಸೂರ್ಯನು ಮುಳುಗಿದ ಮೇಲೆ ಕತ್ತಲಾದಾಗ ಇಗೋ, ಹೊಗೆಹಾಯುವ ಒಲೆಯೂ ಉರಿಯುವ ದೀಪವೂ ತುಂಡುಗಳ ಮಧ್ಯದಲ್ಲಿ ಹಾದುಹೋದವು.

ERVKN
17. ಸೂರ್ಯನು ಮುಳುಗಿದ ಮೇಲೆ ತುಂಬ ಕತ್ತಲಾಯಿತು. ಕಡಿದುಹಾಕಿದ್ದ ಪ್ರತಿಯೊಂದು ಪ್ರಾಣಿಗಳ ದೇಹದ ಎರಡೆರಡು ಹೋಳುಗಳು ಇನ್ನೂ ನೆಲದ ಮೇಲೆ ಇದ್ದವು. ಆ ಸಮಯದಲ್ಲಿ ಇದ್ದಕ್ಕಿದ್ದಂತೆ ಹೊಗೆ ಮತ್ತು ಬೆಂಕಿಗಳಿಂದ ಕೂಡಿದ ದೀವಿಟಿಗೆಯು ಈ ತುಂಡುಗಳ ನಡುವೆ ಹಾದುಹೋಯಿತು.

IRVKN





History

No History Found

Total Verses, Current Verse 17 of Total Verses 0
  • ಸೂರ್ಯನು ಮುಳುಗಿದ ಮೇಲೆ ಕತ್ತಲಾದಾಗ ಇಗೋ, ಹೊಗೆಹಾಯುವ ಒಲೆಯೂ ಉರಿಯುವ ದೀಪವೂ ತುಂಡುಗಳ ಮಧ್ಯದಲ್ಲಿ ಹಾದುಹೋದವು.
  • ERVKN

    ಸೂರ್ಯನು ಮುಳುಗಿದ ಮೇಲೆ ತುಂಬ ಕತ್ತಲಾಯಿತು. ಕಡಿದುಹಾಕಿದ್ದ ಪ್ರತಿಯೊಂದು ಪ್ರಾಣಿಗಳ ದೇಹದ ಎರಡೆರಡು ಹೋಳುಗಳು ಇನ್ನೂ ನೆಲದ ಮೇಲೆ ಇದ್ದವು. ಆ ಸಮಯದಲ್ಲಿ ಇದ್ದಕ್ಕಿದ್ದಂತೆ ಹೊಗೆ ಮತ್ತು ಬೆಂಕಿಗಳಿಂದ ಕೂಡಿದ ದೀವಿಟಿಗೆಯು ಈ ತುಂಡುಗಳ ನಡುವೆ ಹಾದುಹೋಯಿತು.
Total Verses, Current Verse 17 of Total Verses 0
×

Alert

×

kannada Letters Keypad References